ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೈಜೀರಿಯಾದಲ್ಲಿ ಪ್ರಾರ್ಥನೆ ವೇಳೆ ಚರ್ಚ್‌ಗೆ ನುಗ್ಗಿ ಗುಂಡಿನ ದಾಳಿ: 50ಕ್ಕೂ ಹೆಚ್ಚು ಭಕ್ತರ ದಾರುಣ ಸಾವು!

Twitter
Facebook
LinkedIn
WhatsApp
ನೈಜೀರಿಯಾದಲ್ಲಿ ಪ್ರಾರ್ಥನೆ ವೇಳೆ ಚರ್ಚ್‌ಗೆ ನುಗ್ಗಿ ಗುಂಡಿನ ದಾಳಿ: 50ಕ್ಕೂ ಹೆಚ್ಚು ಭಕ್ತರ ದಾರುಣ ಸಾವು!
 

ನೈಜಿರಿಯಾ: ಚರ್ಚ್‌ನಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಬಂದೂಕುಧಾರಿಗಳು 50ಕ್ಕೂ ಹೆಚ್ಚು ಭಕ್ತರನ್ನು ದಾರುಣವಾಗಿ ಹತ್ಯೆಗೈದಿರುವ ಘಟನೆ ನೈರುತ್ಯ ನೈಜೀರಿಯಾದ ಕ್ಯಾಥೊಲಿಕ್ ಚರ್ಚ್‌ನಲ್ಲಿ ನಡೆದಿದೆ.
ಇಲ್ಲಿನ ಒಂಡೋ ರಾಜ್ಯದ ಸೈಂಟ್‌ ಫ್ರಾನ್ಸಿಸ್ ಕ್ಯಾಥೊಲಿಕ್ ಚರ್ಚ್‌ನಲ್ಲಿ ಕ್ರೈಸ್ತ ಧರ್ಮೀಯರ ವಿಶೇಷ ದಿನವಾದ ಪೆಂಟೆಕೋಸ್ಟ್ ಸಂಡೇ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಚರ್ಚ್‌ಗೆ ಪೂಜೆಗಾಗಿ ಆಗಮಿಸಿದ್ದರು. ಈ ವೇಳೆ ಏಕಾಏಕಿ ಚರ್ಚ್‌ಗೆ ಶಸ್ತ್ರಸಜ್ಜಿತವಾಗಿ ದಾಳಿ ನಡೆಸಿದ ಬಂದೂಕುಕೋರರು ಗುಂಡಿನ ಸುರಿಮಳೆ ಸುರಿಸಿದ್ದಾರೆ. ಪರಿಣಾಮ ಈ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಜನ ಮೃತಪಟ್ಟಿರೋದಾಗಿ ತಿಳಿದುಬಂದಿದೆ.

 
ನೈಜೀರಿಯಾದಲ್ಲಿ ಪ್ರಾರ್ಥನೆ ವೇಳೆ ಚರ್ಚ್‌ಗೆ ನುಗ್ಗಿ ಗುಂಡಿನ ದಾಳಿ: 50ಕ್ಕೂ ಹೆಚ್ಚು ಭಕ್ತರ ದಾರುಣ ಸಾವು!

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ