ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೋಟಿನ ಮೇಲೆ ಗಾಂಧೀಜಿ ಜೊತೆಗೆ ಟ್ಯಾಗೋರ್ ಮತ್ತು ಅಬ್ದುಲ್ ಕಲಾಂ ಹೆಸರು!

Twitter
Facebook
LinkedIn
WhatsApp
ನೋಟಿನ ಮೇಲೆ ಗಾಂಧೀಜಿ ಜೊತೆಗೆ ಟ್ಯಾಗೋರ್ ಮತ್ತು ಅಬ್ದುಲ್ ಕಲಾಂ ಹೆಸರು!
 

ನವದೆಹಲಿ: ದೇಶದ ಕರೆನ್ಸಿ ನೋಟುಗಳಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರದ ಜೊತೆಗೆ ರವೀಂದ್ರನಾಥ ಠಾಗೋರ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿವೆ.

ವರದಿಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ವಿಷಯವನ್ನು ಪರಿಶೀಲಿಸಲು ಮಾತುಕತೆ ನಡೆಸುತ್ತಿದೆ.  ಮಹಾತ್ಮಾ ಗಾಂಧಿ ಹೊರತುಪಡಿಸಿ ಇತರ ಗಣ್ಯರನ್ನು ನೋಟುಗಳಿಗಾಗಿ ಪರಿಗಣಿಸುತ್ತಿರುವುದು ಇದೇ ಮೊದಲು.

 

ವರದಿಯ ಪ್ರಕಾರ, ಆರ್‌ಬಿಐ ಮತ್ತು ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಗಾಂಧಿ ಟ್ಯಾಗೋರ್ ಮತ್ತು ಕಲಾಂ ವಾಟರ್‌ಮಾರ್ಕ್‌ಗಳ ಎರಡು ಪ್ರತ್ಯೇಕ ಸೆಟ್ ಮಾದರಿಗಳನ್ನು ದೆಹಲಿಯ ಐಐಟಿ ಎಮರಿಟ್ಸ್ ಪ್ರೊಫೆಸರ್ ದಿಲೀಪ್ ಟಿ. ಶಹಾನಿ ಅವರಿಗೆ ಕಳುಹಿಸಲಾಗಿದೆ ಎಂದು ವರದಿಯಲ್ಲಿ ಹೇಳಿದೆ.

ಆಯ್ಕೆಯಾದ ಮಾದರಿಯನ್ನು ಸರ್ಕಾರವು ಅಂತಿಮ ಪರಿಗಣನೆಗೆ ತೆಗೆದುಕೊಳ್ಳುತ್ತದೆ ಮತ್ತು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗುವುದು ಎಂದು ವರದಿ ತಿಳಿಸಿದೆ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ