ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

Twitter
Facebook
LinkedIn
WhatsApp
ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

ಬ್ರಿಟನ್ ಸಂಗೀತ ಕ್ಷೇತ್ರದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದ್ದ, ಪಂಜಾಬಿ ಮೂಲದ ಗಾಯಕ ಬಲ್ವಿಂದರ್ ಸಫ್ರಿ ನಿಧನರಾಗಿದ್ದಾರೆ. 63ರ ವಯಸ್ಸಿನ ಸಂಫ್ರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸ್ವತಃ ಕುಟುಂಬದ ಮೂಲಗಳೇ ತಿಳಿಸಿವೆ. ಭಾರತೀಯ ಮೂಲದ ಬ್ರಿಟನ್ ನಲ್ಲಿ ಫೇಮಸ್ ಆಗಿದ್ದ ಸಫ್ರಿ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆಸಿದ್ದರು.

ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

ಪಂಜಾಬಿನಲ್ಲಿ ಜನಿಸಿದ್ದರೂ, ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆ ಕಂಡುಕೊಂಡಿದ್ದ ಬಲ್ವಿಂದರ್ ಸಫ್ರಿ, 1989ರಿಂದ ಯುಕೆ ಭಾಂಗ್ರಾದ ಭಾಗವಾಗಿದ್ದ ಅವರು 1990ರಲ್ಲಿ ಸಫ್ರಿ ಬಾಯ್ಸ್ ಬ್ಯಾಂಡ್ ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಸಫ್ರಿ ಬಾಯ್ಸ್ ಬ್ಯಾಂಡ್ ಅತೀ ದುಬಾರಿ ಬ್ಯಾಂಡ್ ಎಂದೂ ಖ್ಯಾತಿಗಳಿಸಿತ್ತು.

ಪಂಜಾಬಿ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಶಸ್ತ್ರ ಚಿಕಿತ್ಸೆಯ ನಂತರ ಅವರು ಕೋಮಾಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೇ ಬ್ರೈನ್ ಡ್ಯಾಮೇಜ್ ಕೂಡ ಆಗಿತ್ತಂತೆ. ಆನಂತರ ಜುಲೈ 15ರಂದು ಆಸ್ಪತ್ರೆಯಿಂದ ಅವರನ್ನು ಮನೆಗೆ ಕರೆತರಲಾಗಿತ್ತು. ಮನೆಯಲ್ಲೇ ಸಫ್ರಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ