ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ - ಇಬ್ಬರು ಸ್ಥಳದಲ್ಲೇ ಮೃತ್ಯು

Twitter
Facebook
LinkedIn
WhatsApp
1 4

ಪಡುಬಿದ್ರಿ, ಮಾ 07 ): ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ತೀರ್ಥಹಳ್ಳಿ ಮೂಲದ ದಂಪತಿಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ