ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿಗೆ ಕಾರಿನಿಂದ ಡಿಕ್ಕಿ: ಬಾಲಿವುಡ್ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಬಂಧನ

Twitter
Facebook
LinkedIn
WhatsApp
ಪತ್ನಿಗೆ ಕಾರಿನಿಂದ ಡಿಕ್ಕಿ: ಬಾಲಿವುಡ್ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಬಂಧನ

ಮುಂಬೈ: ಪತ್ನಿಗೆ ಕಾರಿನಿಂದ ಡಿಕ್ಕಿ ಹೊಡೆದ ಕಾರಣ ಆರೋಪದ ಮೇರೆಗೆ ಬಾಲಿವುಡ್ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಅವರನ್ನು ಮುಂಬೈ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದಂಪತಿಗಳ ಅಪಾರ್ಟ್‌ಮೆಂಟ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಕ್ಟೋಬರ್ 19 ರಂದು  ಮಿಶ್ರಾ ಅವರ ಕಾರಿನಲ್ಲಿ ಇನ್ನೊಬ್ಬ ಮಹಿಳೆ  ಇರುವುದನ್ನು ಪತ್ನಿ ನೋಡಿದಾಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.

ದೇಹತಿ ಡಿಸ್ಕೋದ ನಿರ್ಮಾಪಕನ ವಿರುದ್ಧ ಪತ್ನಿ ದೂರು ದಾಖಲಿಸಿದ ನಂತರ ಮಿಶ್ರಾ ಅವರನ್ನು ಗುರುವಾರ ಮನೆಯಿಂದ ಅಂಬೋಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು.  ಶುಕ್ರವಾರ ಬೆಳ್ಳಂಬೆಳಗ್ಗೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಿಶ್ರಾ ಅವರ ಪತ್ನಿ ತನ್ನ ಪತಿಯನ್ನು ಹುಡುಕುತ್ತಾ ಹೊರಬಂದಾಗ ಪಾರ್ಕಿಂಗ್ ಪ್ರದೇಶದಲ್ಲಿ ಕಾರಿನಲ್ಲಿ ಇನ್ನೊಬ್ಬ ಮಹಿಳೆ ಆತನೊಂದಿಗೆ ಇರುವುದನ್ನು ನೋಡಿದ್ದಾಳೆ. ಕೂಡಲೇ ಆತನ ವಿರುದ್ಧ ಜಗಳಕ್ಕೆ ಪತ್ನಿ ಮುಂದಾಗುತ್ತಿದ್ದಂತೆಯೇ, ಮಿಶ್ರಾ ಅಲ್ಲಿಂದ ತಪ್ಪಿಸಿಕೊಳ್ಳಲು ಕಾರು ಚಲಾಯಿಸಿದ್ದಾರೆ. ಆಗ ಅವರ ಪತ್ನಿಗೆ ಡಿಕ್ಕಿ ಹೊಡೆದು, ಅವರ ಕಾಲುಗಳು, ಕೈ ಮತ್ತು ತಲೆಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ.

ಪತ್ನಿ ನೀಡಿದ ದೂರಿನ ಆಧಾರದ ಮೇಲೆ, ಮಿಶ್ರಾ ವಿರುದ್ಧ  ಐಪಿಸಿ ಸೆಕ್ಷನ್  279 (ಅತಿವೇಗದ ಚಾಲನೆ) ಮತ್ತು 337 ರ ಅಡಿಯಲ್ಲಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ