![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ನವದೆಹಲಿ : ಬಿರ್ಭೂಮ್ ಘಟನೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟಿದ್ದಾರೆ.ಬಿರ್ ಭೂಮ್ ಹಿಂಸಾಚಾರದ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತಿದ ರೂಪಾ ಗಂಗೂಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದರು.
ಬಂಗಾಳದಲ್ಲಿ ಸಾಮೂಹಿಕ ಹತ್ಯೆಗಳು ನಡೆಯುತ್ತಿವೆ, ಜನರು ಭಯದಿಂದ ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ. ಅಲ್ಲಿ ಇನ್ನು ಮುಂದೆ ಜನರು ಬದುಕಲು ಯೋಗ್ಯವಾದ ವಾತಾವರಣ ಇಲ್ಲ ಎಂದು ಕಣ್ಣೇರು ಹಾಕಿದ್ದಾರೆ.
ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ಭುಗಿಲೆದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿ ಹತ್ಯಾಕಾಂಡ ನಡೆಸಲಾಗಿತ್ತು.ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist