ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸೀನಪ್ಪ ಪೂಜಾರಿ ಬಾಳ್ತಿಲ ಅವರಿಗೆ ಸನ್ಮಾನ.

Twitter
Facebook
LinkedIn
WhatsApp
ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸೀನಪ್ಪ ಪೂಜಾರಿ ಬಾಳ್ತಿಲ ಅವರಿಗೆ ಸನ್ಮಾನ.

ಬಂಟ್ವಾಳ: 75 ನೇ ಸ್ವಾತಂತ್ರೋತ್ಸವ ಸಂಭ್ರಮಚಾರಣೆಯ ಪ್ರಯುಕ್ತ ಹಿರಿಯ ಸ್ವಾತಂತ್ರ್ಯ ಹೊರಾಟಗಾರರು ಕಾಂಗ್ರೆಸ್ ಮುಖಾಂಡರದ ಶತಾಯುಷಿ ಶ್ರೀ ಶೀನಪ್ಪ ಪೂಜಾರಿ ಬಾಳ್ತಿಲ ರವರಿಗೆ ಸನ್ಮಾನ ಸಮಾರಂಭವು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತ್ತು. ಮಾಜಿ ಸಚಿವರಾದ ಶ್ರೀ ಬಿ.ರಮಾನಾಥ ರೈ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಶಿನಪ್ಪ ಪೂಜಾರಿಯವರನ್ನು ಗೌರವಿಸಿದರು. ಗಾಂಧಿ ಜಯಂತಿಯ ಈ ದಿನದಂದು ನಮ್ಮೂರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಹಿರಿಯರನ್ನು ಗೌರವಿಸುವುದರ ಮೂಲಕ ಅರ್ಥಪೂರ್ಣವಾಗಿ ಗಾಂಧಿ ಜಯಂತಿಯನ್ನು ಆಚಾರಿಸಿದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ್ನು ಪ್ರಶಂಸಿದರು.
ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ ಹಾಗೂ ಜಿ.ಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಪ್ರಾಸ್ತಾವಿಕವಾಗಿ ಮಾತನಾಡಿದರು..

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಶರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ನವಾಜ್ ಬದಕಬೈಲ್, ಜಿಲ್ಲಾ ಮಹಿಳಾ ಕಾರ್ಯದರ್ಶಿ ಮಲ್ಲಿಕಾ,  ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಐಡಾ ಸುರೇಶ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೇರಾಜೆ, ಈಶ್ವರ ಪೂಜಾರಿ ಹಿರ್ಥಡ್ಕ, ನಾರಾಯಣ ಸಾಲ್ಯಾನ್ ಅನಂತಾಡಿ ಉಪಸ್ಥರಿದ್ದರು.

ಮಾಣಿ ಗ್ರಾ.ಪಂ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು