ಮಂಗಳವಾರ, ಮೇ 7, 2024
ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಣೆಯಲ್ಲಿ ಭೀಕರ ಅಗ್ನಿದುರಂತ : ರಾಸಾಯನಿಕ ಕಂಪೆನಿಯ 18 ಮಂದಿ ಸಾವು.

Twitter
Facebook
LinkedIn
WhatsApp
ಪುಣೆಯಲ್ಲಿ ಭೀಕರ ಅಗ್ನಿದುರಂತ : ರಾಸಾಯನಿಕ ಕಂಪೆನಿಯ 18 ಮಂದಿ ಸಾವು.

ಪುಣೆ : ಖಾಸಗಿ ರಾಸಾಯನಿಕ ಕಂಪೆನಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಗೆಗೆ 18 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಮಹಾರಾಷ್ಟ್ರದ ಗೋಟ್ವಾಡೆ ಪಾಟಾದಲ್ಲಿ ನಡೆದಿದೆ.
ಪುಣೆ ಹೊರವಲಯದ ಎಸ್ ವಿಎಸ್ ಆಲ್ವಾ ಟೆಕ್ನಾಲಜಿಸ್ ಕಂಪೆನಿಯಲ್ಲಿ ಈ ಅನಾಹುತ ಸಂಭವಿಸಿದೆ. ಕಂಪೆನಿಯಲ್ಲಿ ಕ್ಲೋರಿನ್ ತಯಾರಿಕೆ ಮಾಡಲಾಗು ತ್ತಿತ್ತು. ನಿನ್ನೆ ಸಂಜೆ 4 ಗಂಟೆಯ ಸುಮಾರಿಗೆ ಕಂಪೆನಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆಯಲ್ಲಿ ಸುಮಾರು 37 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. 19 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಉಳಿದವರ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ.

ಕಂಪೆನಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಪ್ಯಾಕ್ ಮಾಡುವ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಸಿಬ್ಬಂದಿಗಳು ಯತ್ನಿಸಿದ್ದರೂ ಕೂಡ ಸಾಧ್ಯವಾಗಿರಲಿಲ್ಲ. ನಂತರ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯನ್ನು ನಡೆಸ 19 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು