ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು ಬಳಿ ನಡೆದ ಘಟನೆ: ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿತ

Twitter
Facebook
LinkedIn
WhatsApp
ಪುತ್ತೂರು ಬಳಿ ನಡೆದ ಘಟನೆ: ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿತ

ಬಲ್ನಾಡು ಗ್ರಾಪಂ ವ್ಯಾಪ್ತಿಯ ಸಾಜ ಪನೆತ್ತಡ್ಕ  ಎಂಬಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಅ.20ರಂದು ಸಂಜೆ ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅದೇ ದಾರಿಯಲ್ಲಿ  ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಾಜ ನಿವಾಸಿಯೋರ್ವ   ಬರ್ತೀಯಾ ಎಂದು ಕೇಳಿದ್ದಾರೆ ಎನ್ನಲಾಗಿದ್ದು ಈ ವಿಷಯವನ್ನು ಯುವತಿಯು ತನ್ನ ಮನೆಯಲ್ಲಿ ತಿಳಿಸಿದ್ದಳು.

ಯುವಕನ  ಸ್ಕೂಟರ್ ಪನೆತ್ತಡ್ಕ ಎಂಬಲ್ಲಿಗೆ ತಲುಪಿದಾಗ ಹಾಳಾಗಿದ್ದು ಸ್ಕೂಟರ್ ಅನ್ನು ಅಲ್ಲೇ ಬಿಟ್ಟು ಮನೆಗೆ ತೆರಳಿದ್ದಾರೆ  ಎನ್ನಲಾಗಿದೆ.  ಮರುದಿವಸ ಅಂದರೆ ಅ.೨೧ ರಂದು ಬೆಳಿಗ್ಗೆ ಮೆಕ್ಯಾನಿಕ್‌ರವರನ್ನು ಕರೆದುಕೊಂಡು ಸ್ಕೂಟರ್ ನಿಲ್ಲಿಸಿದ್ದ ಪನೆತ್ತಡ್ಕಕ್ಕೆ ಬಂದಾಗ ಸ್ಥಳದಲ್ಲಿ ಸೇರಿದವರು ಯುವಕನನ್ನು  ಹಿಡಿದು ವಿದ್ಯುತ್ ಕಂಬಕ್ಕೆ  ಹಗ್ಗದಿಂದ ಕಟ್ಟಿ ಹಾಕಿದ್ದಾರೆ.

ಇದೇ ವೇಳೆ ಕೆಲವರು ಆತನನಿಗೆ ಥಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ವಿದ್ಯುತ್ ಕಂಬದಿಂದ ಬಿಡಿಸಿಕೊಂಡು ಠಾಣೆಗೆ ಕರೆದೊಯ್ದಿದ್ದಾರೆ.ಯುವಕನ ಹೆಸರು ನಾಗರಾಜ್ ಎಂದು ಹೇಳಲಾಗುತ್ತಿದೆ.ಹೆಚ್ಚಿನ ಮಾಹಿತಿ ಲಭಿಸಿಲ್ಲ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ