ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!

Twitter
Facebook
LinkedIn
WhatsApp
ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ.

ಬೆಂಗಳೂರು: ಪೆಟ್ರೋಲ್‌ (Petrol), ಡೀಸೆಲ್ (diesel) ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 101.94 ರೂ, ಡೀಸೆಲ್​ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್​​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್​ಗೆ 97.82 ರೂ. ಇದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ