ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ ಅಂಗಳದಲ್ಲಿದೆ.
ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.