ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ

Twitter
Facebook
LinkedIn
WhatsApp
ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ

ಚಂದನವನದ ರಾಣಿ ರಮ್ಯಾ ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಸಿನಿಮಾ ಕಾರ್ಯಕ್ರಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ತೀರಾ ರಾಜಕೀಯವಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳದೇ ಇದ್ದರೂ, ಸಿನಿಮಾಗಳ ಕಾರ್ಯಕ್ರಮಗಳು, ಟ್ರೈಲರ್, ಟೀಸರ್ ಹೀಗೆ ಒಂದಿಲ್ಲೊಂದು ವಿಷಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಾರೆ.


ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ

ಹೆಚ್ಚೆಚ್ಚು ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಅಭಿಮಾನಿಗಳಿಗೆ ಹೊಸ ಹೊಸ ವಿಷಯಗಳನ್ನು ಕೊಡುವ ರಮ್ಯಾ ಅವರಿಗೆ ಕಿಡಿಗೇಡಿಯೊಬ್ಬ ಇನ್ಸ್ಟಾದಲ್ಲಿ ನಿಂದನೆ ಮಾಡಿದ್ದಾನಂತೆ. ಹಾಗಾಗಿ ಅವರು ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿ ಇರುವ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಆ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರಂತೆ.

ತಮಗೆ ಇನ್ಸ್ಟಾಗ್ರಾಮ್‌ನಲ್ಲಿ ವ್ಯಕ್ತಿಯೊಬ್ಬ ನಿಂದನೆ ಮಾಡಿದ್ದು, ಅವನ ವಿರುದ್ಧ ಸೂಕ್ತ ಕ್ರಮ ತಗೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಸಿಇಎನ್ ಠಾಣಾಧಿಕಾರಿಗಳು ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರಂತೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ