ಭಾನುವಾರ, ಮೇ 5, 2024
ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೌಷ್ಟಿಕಾಂಶಗಳ ಆಗರ ಆಲ್ಮಂಡ್ ಬೆಳೆಯುವ ಪ್ರಮುಖ ರಾಜ್ಯಗಳು ಯಾವುದು ಗೊತ್ತೆ?

Twitter
Facebook
LinkedIn
WhatsApp
ಪೌಷ್ಟಿಕಾಂಶಗಳ ಆಗರ ಆಲ್ಮಂಡ್ ಬೆಳೆಯುವ ಪ್ರಮುಖ ರಾಜ್ಯಗಳು ಯಾವುದು ಗೊತ್ತೆ?

ಆಲ್ಮಂಡ್ ಪೌಷ್ಟಿಕಾಂಶಗಳ ಆಗರ ಎಂದು ಪರಿಗಣಿತವಾಗಿರುವ ಡ್ರೈ ಫ್ರೂಟ್. ಆಲ್ಮಂಡ್ ಭಾರತ ದೇಶದಲ್ಲಿ ವ್ಯಾಪಕವಾಗಿ ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ.

ದೇಶದ ಉತ್ಪಾದನೆಯ ಬಹುತೇಕ ಆಲ್ಮಂಡ್ ಉತ್ಪಾದನೆ ಜಮ್ಮು-ಕಾಶ್ಮೀರದಲ್ಲಿ ಆಗುತ್ತದೆ. ಉಳಿದ ಭಾಗ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿದೆ. ನೂರಕ್ಕೆ ನೂರು ಆಲ್ಮಂಡ್ ಉತ್ಪಾದನೆ ಈ ಎರಡು ರಾಜ್ಯಗಳಲ್ಲಿ ಅಲ್ಲದೆ ಉತ್ತರ ಪ್ರದೇಶ, ಕೇರಳ, ಮಹಾರಾಷ್ಟ್ರ ತಮಿಳುನಾಡು ರಾಜ್ಯಗಳಲ್ಲೂ ನಡೆಯುತ್ತದೆ.

ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ನಡೆಯುವ ಆಲ್ಮಂಡ್ ಉತ್ಪಾದನೆ ಯ ಹೆಚ್ಚಿನ ಭಾಗ ವಿದೇಶಗಳಿಗೆ ಮಾರಾಟವಾಗುತ್ತದೆ.

ಪ್ರಪಂಚದಲ್ಲಿ ಅಮೆರಿಕದ ಆಲ್ಮಂಡ್ ಬಹು ಪ್ರಖ್ಯಾತಿ ಹೊಂದಿದೆ ಆಲ್ಮಂಡ್ ಗಳಲ್ಲಿ ಒಂದು. ಆದರೆ ಜಮ್ಮು ಕಾಶ್ಮೀರದಲ್ಲಿರುವ ಆಲ್ಮಂಡ್ ಅಷ್ಟೇ ವ್ಯಾಪಕವಾದ ಖ್ಯಾತಿಯನ್ನು ಹೊಂದಿದೆ.

ದಿನೇದಿನೇ ಭಾರತದಲ್ಲಿ ಆಲ್ಮಂಡ್ ಸೇವಿಸುವವರ ಸಂಖ್ಯೆ ಅಧಿಕವಾಗುತ್ತಿದೆ. ಅದ್ಭುತ ರೋಗನಿರೋಧಕ ಶಕ್ತಿಯನ್ನು ನೀಡುವಲ್ಲಿ ಈ ಒಣ ಹಣ್ಣಿನ ಪಾತ್ರ ಬಹಳಷ್ಟಿದೆ. ಈ ಕಾರಣದಿಂದಾಗಿ ಈ ಒಣ ಹಣ್ಣನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು