ಶುಕ್ರವಾರ, ಫೆಬ್ರವರಿ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಥಮ ವರ್ಷದ ನವರಾತ್ರಿ ಉತ್ಸವದಲ್ಲಿ ಅಪಾರ ಭಕ್ತ ಸಮೂಹವನ್ನು ಸೆಳೆದು ಗಮನಸೆಳೆದ ಗೆಜ್ಜೆಗಿರಿ ಕ್ಷೇತ್ರ.

Twitter
Facebook
LinkedIn
WhatsApp
ಪ್ರಥಮ ವರ್ಷದ ನವರಾತ್ರಿ ಉತ್ಸವದಲ್ಲಿ ಅಪಾರ ಭಕ್ತ ಸಮೂಹವನ್ನು ಸೆಳೆದು ಗಮನಸೆಳೆದ ಗೆಜ್ಜೆಗಿರಿ ಕ್ಷೇತ್ರ.

ಪುತ್ತೂರು: ಕೋಟಿ-ಚೆನ್ನಯರು, ದೇವಿ ಬೈದೇತಿ ಮೂಲಕ್ಷೇತ್ರ ಶ್ರೀ ಕ್ಷೇತ್ರ ಗೆಜ್ಜೆಗಿರಿ ಈ ಬಾರಿ ನವರಾತ್ರಿ ಉತ್ಸವವನ್ನು ಆಚರಿಸುತ್ತಿದೆ. ಪ್ರಥಮ ಬಾರಿಗೆ ನವರಾತ್ರಿ ಉತ್ಸವವನ್ನು ಆಯೋಜಿಸಿದ ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಕ್ತ ಸಮ ಜನಸಮೂಹವನ್ನು ತನ್ನ ಕ್ಷೇತ್ರಕ್ಕೆ ಸೆಳೆಯುತ್ತಿದೆ. ದಿನಾಲು ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ದೇವರ ದರ್ಶನಕ್ಕೆ ಆಗಮಿಸುತ್ತಿರುವುದ ಬಗ್ಗೆ ಕ್ಷೇತ್ರದ ಆಡಳಿತ ಸಮಿತಿ ಮೆಚ್ಚುಗೆ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆಡಳಿತ ಸಮಿತಿ ಅಧ್ಯಕ್ಷ ರಾದ ಜಯಂತ ನಡುಬೈಲು , ನವರಾತ್ರಿ ಉತ್ಸವಕ್ಕೆ ನೂರಾರು ಭಕ್ತರು ಸೇವೆಯನ್ನು ಒದಗಿಸಲು ಬೇಡಿಕೆಯನ್ನು ಇಟ್ಟ ಕಾರಣ ಕ್ಷೇತ್ರದ ವತಿಯಿಂದ ಉತ್ತಮ ವ್ಯವಸ್ಥೆ ಮಾಡಲಾಗಿದೆ.
ಭಕ್ತರೇ ನವರಾತ್ರಿ ಉತ್ಸವದ ಸೇವೆಯ ಬಗ್ಗೆ ಆಸಕ್ತಿಯನ್ನು ತೋರ್ಪಡಿಸುವುದು ಕ್ಷೇತ್ರದ ಬಗೆಗಿರುವ ಅವರ ಭಕ್ತಿಯನ್ನು ತೋರ್ಪಡಿಸುತ್ತದೆ ಎಂದು ಹೇಳಿದ್ದಾರೆ.

ದೇಯಿ ಬೈದೆತಿ ಕ್ಷೇತ್ರ ಇತ್ತೀಚಿನ ದಿನಗಳಲ್ಲಿ ಲಕ್ಷಾಂತರ ಭಕ್ತರನ್ನು ತನ್ನಡೆಗೆ ಸೆಳೆದು ಈ ನಾಡಿನ ಪ್ರಮುಖ ಧಾರ್ಮಿಕ ಸ್ಥಳವಾಗಿ ಬೆಳೆದು ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು