ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಮಂತ್ರಿಯವರಿಗೆ ಬೆದರಿಕೆ ಹಾಕಿದ ,ಜೈಲು ಸೇರಿದ!!

Twitter
Facebook
LinkedIn
WhatsApp
ಪ್ರಧಾನಮಂತ್ರಿಯವರಿಗೆ ಬೆದರಿಕೆ ಹಾಕಿದ ,ಜೈಲು ಸೇರಿದ!!

ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾರಣಾಂತಿಕ ಬೆದರಿಕೆಯೊಂದಿಗೆ ದೂರವಾಣಿ ಕರೆ ಮಾಡಿದ 22 ವರ್ಷದ ಯುವಕನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.
ಸಲ್ಮಾನ್ ಎಂದು ಗುರುತಿಸಲ್ಪಟ್ಟ ಈ ವ್ಯಕ್ತಿ ನಿನ್ನೆ ರಾತ್ರಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಶಾನ್ಯ ದೆಹಲಿಯ ಖಜೂರಿ ಖಾಸ್ ಪೊಲೀಸ್ ಠಾಣೆಯ ಪೊಲೀಸರು ಆತನನ್ನು ಬಂಧಿಸಿ ದೆಹಲಿ ಪೊಲೀಸರ ಹಿರಿಯ ಅಧಿಕಾರಿಗಳು ಪ್ರಶ್ನಿಸಿ ಆತನ ಬಗ್ಗೆ ತಿಳಿಸಿದ್ದಾರೆ.

ಸಲ್ಮಾನ್ ಅವರ ವಿರುದ್ಧ ಹಲವಾರು ಪ್ರಕರಣಗಳಿವೆ ಮತ್ತು ಜಾಮೀನಿನಿಂದ ಹೊರಬಂದಿದ್ದಾನೆ ಎಂದು ಪೊಲೀಸರು ಪ್ರಶ್ನಿಸಿದಾಗ ತಿಳಿದುಬಂದಿದೆ. ಈತ ಮತ್ತೆ ಜೈಲಿಗೆ ಮರಳುವ ಸಲುವಾಗಿ ಬೆದರಿಕೆ ಕರೆ ಮಾಡಿದ್ದಾನೆ.
ಕಳೆದ ವರ್ಷ ಜನವರಿಯಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾರಣಾಂತಿಕ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ಉದ್ದೇಶಿತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಅವರು ಆನ್‌ಲೈನ್‌ನಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು