ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರು ಸಜ್ಜು; 25 ಎಕರೆ ಸ್ಥಳ ಬಳಕೆ!

Twitter
Facebook
LinkedIn
WhatsApp
ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರು ಸಜ್ಜು; 25 ಎಕರೆ ಸ್ಥಳ ಬಳಕೆ!

ಸುರತ್ಕಲ್‌: ಪ್ರಧಾನಿ ಕಾರ್ಯಕ್ರಮ ನಡೆಯುವ ಬಂಗ್ರ ಕೂಳೂರು ಸಮೀಪದ ಗೋಲ್ಡ್‌ಫಿಂಚ್‌ ಸಿಟಿ ಮೈದಾನದಲ್ಲಿ ಸುಮಾರು 25ಕ್ಕೂ ಹೆಚ್ಚು ಎಕರೆ ಜಾಗವನ್ನು ಬಳಕೆ ಮಾಡಲಾಗುತ್ತಿದ್ದು, ಈ ಜಾಗವನ್ನು ಸಜ್ಜುಗೊಳಿಸುವ ಕೆಲಸ ಭರದಿಂದ ನಡೆಯುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್‌ ಶೆಟ್ಟಿ ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಸಿದ್ಧತಾ ಕಾರ್ಯ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಸಾಧ್ಯತೆ ಕಾರಣ ಜರ್ಮನ್‌ ಪೆಂಡಾಲ್‌ ಹಾಕಲಾಗುತ್ತಿದೆ. ಸೋಮವಾರ ವೇಳೆಗೆ ಸಿದ್ಧತೆಗೆ ಸಂಬಂಧಿಸಿಧಿದ ಎಲ್ಲ ಯೋಜನೆ ಅಂತಿಮವಾಗಲಿದೆ. ಇದರ ಮ್ಯಾಪ್‌ ಸಿದ್ಧಪಡಿಸಿ ವಾಟ್ಸ್ಯಾಪ್‌ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. ಕುಡಿಯುವ ನೀರು, ಶೌಚಾಲಯ ಇತ್ಯಾದಿ ಮೂಲಸೌಕರ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಮೈದಾನಕ್ಕೆ ಹೆದ್ದಾರಿಯಿಂದ ಒಟ್ಟು ಮೂರು ಎಂಟ್ರಿ ರಸ್ತೆಗಳು ಇರಲಿವೆ ಎಂದು ಅವರು ಮಾಹಿತಿ ನೀಡಿದರು.

ಪ್ರಧಾನಿ ಮೋದಿ ಆಗಮನ ವಿವರ, ಭೇಟಿ ಬಗ್ಗೆ ಕಾರ್ಯಕ್ರಮ ವಿವರ ಇನ್ನಷ್ಟೇ ಬರಬೇಕಾಗಿದ್ದು, ಇದು ಎನ್‌ಎಸ್‌ಜಿ ಭದ್ರತೆಗೆ ಒಳಪಟ್ಟಿದ್ದು, ಪ್ರೊಟೋಕಾಲ್‌ ಅನ್ವಯವಾಗುವ ಕಾರಣ ಎಲ್ಲ ಮಾಹಿತಿ ಈಗಲೇ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಂಗಳೂರು ಉತ್ತರದಿಂದ ಸುಮಾರು 35 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಮಂಗಳೂರು ದಕ್ಷಿಣದಿಂದಲೂ ಗರಿಷ್ಠ ಮಂದಿ ಭಾಗವಹಿಸಲಿದ್ದಾರೆ. ಜಿಲ್ಲೆಯಾದ್ಯಂತ ಪಾಸ್‌ಗೆ ಬೇಡಿಕೆ ಹೆಚ್ಚುತ್ತಿದ್ದು, ಭಾಗವಹಿಸುವರ ಪ್ರಮಾಣ ನಿರೀಕ್ಷೆಗಿಂತಲೂ ಹೆಚ್ಚಾಗಲಿದೆ ಎಂದು ಹೇಳಿದರು. ಪಾಲಿಕೆ ಸದಸ್ಯ ಕಿರಣ್‌ ಕುಮಾರ್‌, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ