ಮಂಗಳವಾರ, ಮೇ 21, 2024
ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

Twitter
Facebook
LinkedIn
WhatsApp
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಪುತ್ತೂರು, ಜು 28 : ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಮೊಹ್ಮದ್‌ ಶಫೀಕ್‌ (27), ಜಾಕೀರ್‌ ಸವಣೂರು (29) ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳನ್ನು ಕೇರಳ ಗಡಿ ಪ್ರದೇಶದಲ್ಲಿ ಬಂಧಿಸಲಾಗಿದ್ದು, ಇವರಿಗೆ ಪಿಎಫ್‌ಐ ಸಂಘಟನೆಯ ನಂಟು ಇತ್ತೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದ್ದಾರೆ.

ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಷ್‌ ಸೋನಾವಣೆ ಮಾಹಿತಿ ನೀಡಿದ್ದಾರೆ.

ಬೆಳ್ಳಾರೆ ಅಕ್ಷಯ ಚಿಕನ್‌ ಸೆಂಟರ್‌‌ನಲ್ಲಿ ಪ್ರವೀಣ್ ಜೊತೆ ಕೆಲಸ ಮಾಡುತ್ತಿರುವ ಮಧು ರಾಯನ್‌ ಅವರು ನೀಡಿದ ದೂರಿನಂತೆ ಹತ್ಯೆ ನಡೆಸಿದ ಕುರಿತು ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ