ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೆ ಇಬ್ಬರು ಬೆಳ್ಳಾರೆಯ ಆರೋಪಿಗಳು ಅರೆಸ್ಟ್

Twitter
Facebook
LinkedIn
WhatsApp
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಗ್ಯಾಂಗ್​ನ ಸಂಪರ್ಕದಲ್ಲಿದ್ದ ಸದ್ದಾಂ ಮತ್ತು ಹ್ಯಾರಿಸ್ ಎಂಬ ಆರೋಪಿಗಳನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದು, ಇವರು ಈ ಹಿಂದೆ ಪ್ರವೀನ್ ಹತ್ಯೆಗೆ ಸಂಚು ರೂಪಿಸಿ ಕೊಲ್ಲಲು ವಿಫಲರಾಗಿರುವ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

ಬಂಧಿತ ಸದ್ದಾಂ ಮತ್ತು ಹ್ಯಾರಿಸ್ ಪ್ರವೀಣ್ ಹತ್ಯೆ ನಡೆಸಲು ಯೋಜನೆ ರೂಪಿಸಿ ವಿಫಲರಾಗಿದ್ದರು.

ಈ ಕೊಲೆ ಸಂಚನ್ನು ಸದ್ದಾಂನ ಚಿಕನ್ ಸೆಂಟರ್ ಅಂಗಡಿಯಲ್ಲಿ ನಡೆಸಲಾಗಿತ್ತು. ಈ ಸಂಚು ವಿಫಲಗೊಂಡ ನಂತರ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಜಾಕೀರ್ ಮತ್ತು ಶಫೀಕ್ ತಂಡದ ಸಂಪರ್ಕದಲ್ಲಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ