ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಪ್ಪ ಪಟ್ಟಣ ಬಂದ್​​ಗೆ ಕರೆ ನೀಡಿದ ಹಿಂದೂ ಪರ ಸಂಘಟನೆಗಳು

Twitter
Facebook
LinkedIn
WhatsApp
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಪ್ಪ ಪಟ್ಟಣ ಬಂದ್​​ಗೆ ಕರೆ ನೀಡಿದ ಹಿಂದೂ ಪರ ಸಂಘಟನೆಗಳು

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲೂ ನಮ್ಮದೇ ಸರ್ಕಾರದ ಇದ್ದಾಗಲೂ ಕಾರ್ಯಕರ್ತರಿಗೆ ಈ ದುಸ್ಥಿತಿ ಬಂದರೆ ಹೇಗೆ ಎಂದು ಬಿಜೆಪಿ ಸರ್ಕಾರವನ್ನೇ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಹತ್ಯೆ ಖಂಡಿಸಿ ನಿನ್ನೆ ಸುಳ್ಯ ತಾಲೂಕು, ಪುತ್ತೂರು ಸೇರಿದಂತೆ ಹಲವೆಡೆ ಅಘೋಷಿತ ಬಂದ್ ನಡೆಸಲಾಗಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣ ಬಂದ್ (Koppa Town Bandh)​​ಗೆ ಕರೆ ನೀಡಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆಗೆ ಕಾಫಿನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಹತ್ಯೆ ಖಂಡಿಸಿ‌ ಹಾಗೂ ಸೂಕ್ತ ನ್ಯಾಯಕ್ಕೆ ಆಗ್ರಹಿಸುತ್ತಿರುವ ಕೊಪ್ಪ ಪಟ್ಟಣದ ವಿವಿಧ ಹಿಂದೂ ಸಂಘಟನೆಗಳು ಇಂದು ಬಂದ್​ಗೆ ಕರೆ ನೀಡಿವೆ. ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಅಲ್ಲದೆ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ