ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ಮರ್ಡರ್ ಕೇಸ್; ಮುಖ್ಯ ಆರೋಪಿ ಬೆಳ್ಳಾರೆ ನಿವಾಸಿ?

Twitter
Facebook
LinkedIn
WhatsApp

ಬೆಳ್ಳಾರೆ; ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬೆಳ್ಳಾರೆ ನಿವಾಸಿ ಎನ್ನಲಾಗಿದ್ದು ಬಂಧನವಾಗಿರುವ ಬಗ್ಗೆ ಪ್ರಾಥಮಿಕ ಮಾಹಿತಿ ವರದಿಯಾಗಿದೆ.

ಮುಖ್ಯ ಆರೋಪಿ ಸ್ಥಳೀಯ ಎನ್ನಲಾಗಿದೆ. ನಿನ್ನೆಯವರೆಗೆ ಒಟ್ಟು15 ಜನರನ್ನು ಈ ಮರ್ಡರ್ ಕೇಸಿನ ಸಂಬಂಧ ಬಂಧಿಸಲಾಗಿತ್ತು. ಪೊಲೀಸರು ಹಲವು ತಂಡಗಳಲ್ಲಿ ಆರೋಪಿಗಳ ವಿಚಾರಣೆ ಮತ್ತು ಫೀಲ್ಡ್ ತನಿಖೆ ನಡೆಸುತ್ತಿದ್ದಾರೆ. ಪೋಲೀಸರ ಅಧಿಕೃತ ಪ್ರಕಟಣೆ ಇನ್ನೂ ಆಗಿಲ್ಲ.

ಮುಖ್ಯ ಆರೋಪಿಯನ್ನು ಈಗ ಬಂಧಿಸಲಾಗಿದ್ದು, ಆರೋಪಿಯು ಬೆಳ್ಳಾರೆಯ ನಿವಾಸಿಯಾಗಿದ್ದು, ವಿಚಾರಣೆ ವೇಳೆ ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಮುಖ್ಯ ಆರೋಪಿಯು ಬೆಳ್ಳಾರೆಯ ಗ್ರಾಮದ  ನಿವಾಸಿ ಎಂಬ ಮಾಹಿತಿ ಈಗ ಲಭ್ಯ ಆಗುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ಮಹತ್ವದ ಮಾಹಿತಿ ಪ್ರಕಟಿಸಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ