ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ – ಬೆಂಗ್ಳೂರು ಪಾರ್ಕ್, ಮಾಲ್‌ಗಳಲ್ಲಿ ಹೈ ಅಲರ್ಟ್

Twitter
Facebook
LinkedIn
WhatsApp
ಪ್ರೇಮಿಗಳ ದಿನಾಚರಣೆಗೆ ಹಿಂದೂ ಸಂಘಟನೆಗಳ ಅಡ್ಡಿ ಆತಂಕ – ಬೆಂಗ್ಳೂರು ಪಾರ್ಕ್, ಮಾಲ್‌ಗಳಲ್ಲಿ ಹೈ ಅಲರ್ಟ್

ಬೆಂಗಳೂರು: ಪ್ರೇಮಿಗಳ ದಿನಾಚರಣೆ (Valentine’s Day) ಬಂತು ಅಂದ್ರೆ ಸಾಕು, ಟೀನೇಜ್ ಹುಡುಗ-ಹುಡುಗಿಯರಿಗೆ ಹಬ್ಬ. ಆದ್ರೆ ಇದು ಪಾಶ್ಚಾತ್ಯ ಸಂಸ್ಕೃತಿಯಾಗಿದ್ದು, ಅದನ್ನೇ ಪಾಲನೆ ಮಾಡೋದು ಸರಿಯಲ್ಲ ಅಂತಾ ಹಿಂದೂ ಸಂಘಟನೆಗಳು (Hindu Organizations) ಪ್ರತಿ ವರ್ಷದಂತೆ ಈ ವರ್ಷವೂ ಸಮರ ಸಾರಿವೆ. ಅದಕ್ಕೆ ಪೊಲೀಸರು (Police) ಕೂಡ ತಯಾರಿ ಮಾಡಿಕೊಂಡಿದ್ದಾರೆ.

ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ. 

ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ (Police Department) ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್‌ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್‌ಗಳಲ್ಲಿ, ಮಾಲ್‌ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ