ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫಾಝಿಲ್ ಹತ್ಯೆ ಪ್ರಕರಣ-ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

Twitter
Facebook
LinkedIn
WhatsApp
ಫಾಝಿಲ್ ಹತ್ಯೆ ಪ್ರಕರಣ-ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರು: ಕೊನೆಗೂ ಕರಾವಳಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದ, ಸುರತ್ಕಲ್ ನಲ್ಲಿ ಕಳೆದ ವಾರ ನಡೆದ ‘ಮೊಹಮ್ಮದ್ ಫಾಝಿಲ್’ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ಸುಹಾಸ್ (29), ಮೋಹನ್ (26) ಗಿರಿಧರ್ (23 ), ಅಭಿಷೇಕ್ (23 )ದೀಕ್ಷಿತ್ (23),ಶ್ರೀನಿವಾಸ್ (21) ಎಂದು ಗುರುತಿಸಲಾಗಿದೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಈ ಕೊಲೆ ಸಂಚನ್ನು ಸದ್ದಾಂನ ಚಿಕನ್ ಸೆಂಟರ್ ಅಂಗಡಿಯಲ್ಲಿ ನಡೆಸಲಾಗಿತ್ತು. ಈ ಸಂಚು ವಿಫಲಗೊಂಡ ನಂತರ ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಜಾಕೀರ್ ಮತ್ತು ಶಫೀಕ್ ತಂಡದ ಸಂಪರ್ಕದಲ್ಲಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ