
ಮುಂಬೈ: ಪಾದಾಚಾರಿಗಳ ಮೇಲ್ಸೇತುವೆ (Foot Over Bridge) ಕುಸಿದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮಹಾರಾಷ್ಟ್ರದ (Maharashtra) ಚಂದ್ರಾಪುರ (Chandrapur) ಬಲ್ಲಾರಶಾ ರೈಲ್ವೇ ನಿಲ್ದಾಣದಲ್ಲಿ (Railway Station) ನಡೆದಿದೆ.
ಸುಮಾರು 60 ಅಡಿ ಎತ್ತರದ ಫುಟ್ಓವರ್ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ಹಲವು ಪ್ರಯಾಣಿಕರು ಸೇತುವೆಯಿಂದ ರೈಲ್ವೇ ಹಳಿ ಮೇಲೆ ಬಿದ್ದಿದ್ದಾರೆ. ಘಟನೆಯಿಂದ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ
ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist