ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು..!

Twitter
Facebook
LinkedIn
WhatsApp
image editor output image1068212538 1713633609711 258x300 1

ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ಗುರುತಿಸಲಾಗಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆಯಲ್ಲಿ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು ಸುಹೈಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟ್ಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ