ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರ ಇರುವ ಮೆಮೊರಿ ಕಾರ್ಡ್ ನೀಡಿ ಕಿರುಕುಳ-ಆರೋಪಿ ಅರೆಸ್ಟ್

Twitter
Facebook
LinkedIn
WhatsApp
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರ ಇರುವ ಮೆಮೊರಿ ಕಾರ್ಡ್ ನೀಡಿ ಕಿರುಕುಳ-ಆರೋಪಿ ಅರೆಸ್ಟ್

ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.

ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ ಬುಡೋಳಿಯಲ್ಲಿರುವ ಶ್ರೀ ವಿಷ್ಣು ದಿನಸಿ ಅಂಗಡಿಯೋಂದರಲ್ಲಿ ಕೆಲಸ ಮಾಡುತ್ತಿದ್ದ 

ಸಮೀರ್ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೊರಿ ಕಾರ್ಡ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ