ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬರೋಬರಿ 4.5 ಕೋಟಿ ಚಿನ್ನ ತಾಯಿಗೆ ವಂಚಿಸಿ ಮಗಳು ಪರಾರಿ!

Twitter
Facebook
LinkedIn
WhatsApp
ಭಾವಿ ಪತಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು: ಮಗಳೇ ತಾಯಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಜೆಪಿನಗರ ಪೊಲೀಸ್​ ಠಾಣೆ ವ್ಯಾಪ್ತಿಯ ನಿವಾಸಿ ವಿಜಯಲಕ್ಷ್ಮಿ ತಮ್ಮ ಮಗಳು ತೇಜವಂತಿ ವಿರುದ್ಧ,  ನಾಲ್ಕು ಕೋಟಿ ಮೌಲ್ಯದ 7.ಕೆಜಿ ವಜ್ರ ಹಾಗೂ ಚಿನ್ನಾಭರಣ ವಂಚಿಸಿದ್ದಾಳೆ ಎಂದು ದೂರು ನೀಡಿದ್ದಾರೆ.

ವಿಜಯಲಕ್ಷ್ಮಿ ಕೆಲ ದಿನಗಳ ಹಿಂದೆ ಅಪರೇಶನ್ ಗೆ ಒಳಗಾಗಿದ್ದರು. ಈ ವೇಳೆ ಮನೆಗೆ ಬಂದ ತೇಜವಂತಿ ಆಭರಣಗಳನ್ನು ಲಾಕರ್​ನಲ್ಲಿ ಇಡುವುದಾಗಿ ತೆಗೆದುಕೊಂಡು ಹೋಗಿದ್ದು, ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾಳೆ ಎಂದು ತಾಯಿ ದೂರು ದಾಖಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು