ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್‌ – 6 ಮಂದಿ ದುರ್ಮರಣ, 10 ಮಂದಿಗೆ ಗಾಯ

Twitter
Facebook
LinkedIn
WhatsApp
ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್‌ – 6 ಮಂದಿ ದುರ್ಮರಣ, 10 ಮಂದಿಗೆ ಗಾಯ

ಭೋಪಾಲ್: ಬಸ್‌ಗಾಗಿ ಕಾಯುತ್ತಾ ನಿಲ್ದಾಣದಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿರುವ ದುರಂತ ಘಟನೆ ಮಧ್ಯಪ್ರದೇಶದ (Madhya Pradesh) ರತ್ಲಮ್‌ ಜಿಲ್ಲೆಯಲ್ಲಿ ನಡೆದಿದೆ.

ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸೂರ್ಯವಂಶಿ ತಿಳಿಸಿದ್ದಾರೆ. 

ಟ್ರಕ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

ಬಸ್‌ ನಿಲ್ದಾಣದಲ್ಲಿ ಸುಮಾರು 20 ಮಂದಿ ನಿಂತಿದ್ದೆವು. ಈ ವೇಳೆ ವೇಗವಾಗಿ ಬಂದ ಟ್ರಕ್‌ ನಮ್ಮ ಗುಂಪಿನ ಮೇಲೆ ಹರಿಯಿತು ಎಂದು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ