ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಂಗ್ಲಾಗೆ ಭಾರತ ಪ್ರವಾಸಕ್ಕೆ ಆಟಗಾರರ ಪಟ್ಟಿ ಪ್ರಕಟ; ರೋಹಿತ್, ಕೊಹ್ಲಿಗೆ ವಿಶ್ರಾಂತಿ

Twitter
Facebook
LinkedIn
WhatsApp
ಬಾಂಗ್ಲಾಗೆ ಭಾರತ ಪ್ರವಾಸಕ್ಕೆ ಆಟಗಾರರ ಪಟ್ಟಿ ಪ್ರಕಟ; ರೋಹಿತ್, ಕೊಹ್ಲಿಗೆ ವಿಶ್ರಾಂತಿ

ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.  ಟೀಂ ಇಂಡಿಯಾ ನ್ಯೂಜಿಲೆಂಡ್​ನಲ್ಲಿ ಟಿ20 ಮತ್ತು ಏಕದಿನ ಸರಣಿ ಆಡಿದರೆ. ಬಾಂಗ್ಲಾದೇಶದಲ್ಲಿ ಏಕದಿನ ಸರಣಿ ಮತ್ತು ಟೆಸ್ಟ್ ಸರಣಿಯನ್ನಾಡಲಿದೆ. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

 

ಹಾರ್ದಿಕ್ ಪಾಂಡ್ಯ(ನಾಯಕ), ರಿಷಬ್ ಪಂತ್( ಉಪನಾಯಕ, ವಿಕೇಟ್​​ ಕೀಪರ್​), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೇಟ್​​ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊ. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಶಿಖರ್ ಧವನ್(ನಾಯಕ), ರಿಷಭ್ ಪಂತ್(ಉಪನಾಯಕ, ವಿಕೇಟ್​​ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿಕೇಟ್​​ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

 

ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್(ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್(ವಿಕೇಟ್​​ ಕೀಪರ್), ಇಶಾನ್ ಕಿಶನ್(ವಿಕೇಟ್​​ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಡಬ್ಲ್ಯೂ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.

ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್(ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೇಟ್​​ ಕೀಪರ್), ಕೆಎಸ್ ಭರತ್ (ವಿಕೇಟ್​​ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊ. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ