ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಹುಬಲಿ ಸಿನಿಮಾದ ರೀತಿ ಹಸುಗೂಸನ್ನು ರಕ್ಷಿಸಿದ ದೊಡ್ಡಪ್ಪ

Twitter
Facebook
LinkedIn
WhatsApp
ಬಾಹುಬಲಿ ಸಿನಿಮಾದ ರೀತಿ ಹಸುಗೂಸನ್ನು ರಕ್ಷಿಸಿದ ದೊಡ್ಡಪ್ಪ

ಪೆದ್ದಪಲ್ಲಿ(ತೆಲಂಗಾಣ): ಪಕ್ಕದ ತೆಲಂಗಾಣದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅನೇಕ ಜಿಲ್ಲೆಗಳಲ್ಲಿ ಹಲವು ಗ್ರಾಮಗಳಲ್ಲಿ ಜಲಾವೃತಗೊಂಡಿವೆ. ಸುರಕ್ಷಿತ ಪ್ರದೇಶಗಳಲ್ಲಿ ನಿವಾಸಿಗಳು ಸ್ಥಳಾಂತರವಾಗುತ್ತಿದ್ದಾರೆ. ಇದರ ನಡುವೆ ಪೆದ್ದಪಲ್ಲಿ ಜಿಲ್ಲೆಯಲ್ಲಿ ಕುತ್ತಿಗೆ ಎತ್ತರದ ಪ್ರವಾಹ ನೀರಿನಲ್ಲಿ ಎರಡು ತಿಂಗಳ ಮಗುವೊಂದರನ್ನು ದೊಡ್ಡಪ್ಪ ಪಾತ್ರೆಯಲ್ಲಿ ಇಟ್ಟುಕೊಂಡು ರಕ್ಷಣೆ ಮಾಡಿದ್ದಾರೆ.

ಪೆದ್ದಪಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಸುರಯಪಲ್ಲಿ, ಪೋತಾರಂ, ಸಿರಿಪುರಂ, ಬೆಸ್ತಪಲ್ಲಿ, ವಿಲೋಚವರಂ, ಮರಿವಾಡ ಗ್ರಾಮಗಳು ನಲುಗಿ ಹೋಗಿವೆ. ಅದರಲ್ಲೂ, ಮರಿವಾಡ ಗ್ರಾಮದಲ್ಲಿ ಭುಜದ ಎತ್ತರಕ್ಕೆ ಪ್ರವಾಹದ ನೀರು ನುಗ್ಗಿವೆ. ಇದರಿಂದ ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಇದೇ ಗ್ರಾಮದ ಮನೆಯೊಂದರಲ್ಲಿ ಪುಪ್ಪಾಳ ಸುಮಲತಾ ಎಂಬ ಮಹಿಳೆಯು ಎರಡು ತಿಂಗಳ ಮಗು ಹೊಂದಿದ್ದು, ತಾಯಿ ಮತ್ತು ಮಗುವನ್ನು ರಕ್ಷಿಸಲು ಸಂಬಂಧಿಕರು ನಿರ್ಧರಿಸಿದ್ದರು.

ತಾಯಿ ಸುಮಲತಾ ಅದೇ ನೀರಿನಲ್ಲಿ ಹೇಗೋ ತೆರಳಿ ದಡ ಸೇರಲು ಮುಂದಾಗಿದ್ದರು. ಆದರೆ, ಎಲ್ಲಿ ನೋಡಿದರೂ ಕುತ್ತಿಗೆ ಎತ್ತರದ ಪ್ರವಾಹ ನೀರು ಇರುವುದರಿಂದ ಎರಡು ತಿಂಗಳ ಮಗುವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ.

ಹೀಗಾಗಿ ಮಗುವಿನ ದೊಡ್ಡಪ್ಪ ರಾಮಮೂರ್ತಿ, ಉಪಾಯ ಮಾಡಿ ಹಾಸಿಗೆಯಲ್ಲಿ ಮಗುವನ್ನು ಸುತ್ತಿದ್ಧಾರೆ. ನಂತರ ಮಗುವನ್ನು ಪಾತ್ರೆಯಲ್ಲಿ ಇಟ್ಟುಕೊಂಡು ತಲೆ ಮೇಲೆ ಹೊತ್ತುಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ಧಾರೆ. ಇದೀಗ ವಿಡಿಯೋ ವೈರಲ್​ ಆಗಿದ್ದು, ಈ ದೃಶ್ಯ ‘ಬಾಹುಬಲಿ’ ಸಿನಿಮಾದ ಸನ್ನಿವೇಶವನ್ನು ನೆನಪಿಸುವಂತಿದೆ ಎಂದು ನೆಟ್ಟಿಗರು ಹೊಗಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ