ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಟ್ಯೂಮೋಕ್‌ ಮೊಬೈಲ್‌ ಆ್ಯಪಲ್ಲೇ BMTC ಬಸ್‌ ಪಾಸ್‌

Twitter
Facebook
LinkedIn
WhatsApp
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಟ್ಯೂಮೋಕ್‌ ಮೊಬೈಲ್‌ ಆ್ಯಪಲ್ಲೇ BMTC ಬಸ್‌ ಪಾಸ್‌

ಬೆಂಗಳೂರು: ಬೆಂಗಳೂರು ಮೆಟ್ರೋಪಾಲಿಟನ್‌ ಸಾರಿಗೆ ನಿಗಮ (BMTC)ದೊಂದಿಗಿನ ಪಾಲುದಾರಿಕೆಯಲ್ಲಿನ ಟಿಕೆಟ್‌/ಪಾಸ್‌ ಬುಕಿಂಗ್‌ ಫೀಚರ್‌ಗಳನ್ನು ಯಶಸ್ವಿಯಾಗಿ ಆರಂಭಿಸಿದ ನಂತರ ಭಾರತದ ಏಕೈಕ ಪೇಟೆಂಟ್‌ ಹೊಂದಿರುವ ಮಲ್ಟಿ ಮಾದರಿ ಟ್ರಾನ್ಸಿಟ್‌ ಆ್ಯಪ್‌ ಟ್ಯೂಮೋಕ್ (Tummoc App), ಈಗ ತಮ್ಮ ಆ್ಯಪ್‌ಗೆ ದೊಡ್ಡ ಆರ್ಡರ್‌ ಗಳಿಸಿದೆ. ಈ ಆ್ಯಪ್‌ ಬಿಡುಗಡೆಯಾದ ಮೊದಲ ತಿಂಗಳಲ್ಲೇ 5000ಕ್ಕೂ ಹೆಚ್ಚು ಬಳಕೆದಾರರು ಮಾಸಿಕ ಪಾಸ್‌ಗಳನ್ನು ಬುಕ್‌ ಮಾಡಿದ್ದಾರೆ.

 

ಟ್ಯೂಮೋಕ್‌ನ ಪ್ರಮುಖ ಉದ್ದೇಶವೆಂದರೆ ಪ್ರಯಾಣಿಕರಿಗೆ ಒಂದು ಸ್ಥಳದಿಂದ ಇನ್ನೊಂದಕ್ಕೆ ಸಂಪರ್ಕ ಒದಗಿಸುವುದು ಮತ್ತು ಡಿಜಿಟಲ್‌ ಟಿಕೆಟ್‌ ಅಥವಾ ಪಾಸ್‌ ಆಯ್ಕೆಗಳ ಮೂಲಕ ಆ್ಯಪ್‌ನಲ್ಲಿ ಸುಲಭವಾಗಿ ಟ್ರಿಪ್‌ ಬುಕ್‌ ಮಾಡುವ ಅವಕಾಶ ಕಲ್ಪಿಸುವುದಾಗಿದೆ. ಟ್ಯೂಮೋಕ್‌ ಇದಕ್ಕೆ ಪೇಟೆಂಟ್‌ ಪಡೆದಿರುವ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಇದು ಬಳಕೆದಾರರಿಗೆ ಸ್ಥಳವನ್ನು ಟ್ರ್ಯಾಕ್‌ ಮಾಡುವುದನ್ನು ಸರಳೀಕರಿಸುತ್ತದೆ. ಜೊತೆಗೆ, ಬಳಕೆದಾರರಿಗೆ ಬಸ್‌ಗಳು ನಿಗದಿತ ಸಮಯಕ್ಕೆ ಬರುತ್ತಿವೆಯೇ ಮತ್ತು ಅವರು ನಿಗದಿಪಡಿಸಿದ ಮಾರ್ಗಗಳಲ್ಲಿ ಮಾತ್ರ ಸಂಚರಿಸುತ್ತಿವೆಯೇ ಎಂಬುದನ್ನು ನಿರ್ಧರಿಸಲು ಸುಲಭವಾಗುತ್ತದೆ.

ಟ್ಯೂಮೋಕ್‌, ಅಪ್ಲಿಕೇಶನ್ ಮೂಲಕ ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್‌ಗಳನ್ನು ಖರೀದಿಸುವ ಮೂಲಕ ಹೆಚ್ಚುವರಿ ಕ್ಯಾಶ್‌ಬ್ಯಾಕ್‌ಗಳನ್ನು ಒಳಗೊಂಡಿರುವ ಕೆಲವು ಪ್ರಯೋಜನಗಳನ್ನು ನೀಡುತ್ತಿದೆ. ಈ ಬಳಕೆದಾರರು ತಮ್ಮ ಸ್ನೇಹಿತರಿಗೆ ಆ್ಯಪ್‌ ಅನ್ನು ರೆಫರ್‌ ಮಾಡಿದರೆ, ಅದಕ್ಕಾಗಿ ರೆಫರಲ್ ಹಣವನ್ನು ಸಹ ಗಳಿಸುತ್ತಾರೆ. ಇದರಿಂದ ಜನರು ಭೌತಿಕ ಪಾಸ್‌ ಕೊಂಡೊಯ್ಯುವ ಅಥವಾ ಅದಕ್ಕಾಗಿ ದೀರ್ಘಕಾಲ ಸರತಿ ಸಾಲುಗಳಲ್ಲಿ ಕಾಯುವ ಕಷ್ಟವನ್ನು ತಪ್ಪಿಸಿಕೊಳ್ಳಬಹುದು.

 

ಈ ಕುರಿತು ಮಾತನಾಡಿದ ಟ್ಯೂಮೋಕ್‌ನ ಸಹ-ಸಂಸ್ಥಾಪಕ ಮತ್ತು ಸಿಇಓ ಹಿರಣ್ಮಯ್‌ ಮಲ್ಲಿಕ್‌, “ಇದು ಲೈವ್‌ ಮಾಹಿತಿ ಒದಗಿಸುವ ಬಹು-ಮಾದರಿ ಸಂಪರ್ಕ ಒದಗಿಸುವ ಒಂದೇ ಆ್ಯಪ್‌ ಆಗಿದೆ. ಟ್ಯೂಮೋಕ್‌ನೊಂದಿಗೆ, ನಾವು ಜನರಿಗೆ ಗೊಂದಲರಹಿತ ಮತ್ತು ಅನುಕೂಲಕರ ಆಯ್ಕೆಗಳನ್ನು ಒದಗಿಸಲು ಮತ್ತು ಮೆಟ್ರೋ ಅಥವಾ ಬಸ್‌ಗಳಿಗೆ ಕಾಯುವ ಕಷ್ಟಗಳನ್ನು ತಪ್ಪಿಸಲು ಬಯಸುತ್ತೇವೆ. ಪ್ರಯಾಣಿಕರಿಗೆ ಸಂಪೂರ್ಣ ಮಾಹಿತಿ ಇರಬೇಕು ಮತ್ತು ಉತ್ತಮ ಆಯ್ಕೆ ಮಾಡಲು ಅವಕಾಶ ಕಲ್ಪಿಸುವುದು ಇದರ ಉದ್ದೇಶ” ಎಂದರು.

ಟ್ಯೂಮೋಕ್‌ ಶೀಘ್ರದಲ್ಲೇ ನಗರದೊಳಗೆ ವಿದ್ಯಾರ್ಥಿ ಪಾಸ್‌ ಬುಕಿಂಗ್‌ ಫೀಚರ್‌ ಅನ್ನು ಬಿಡುಗಡೆಗೊಳಿಸಲಿದೆ. 2022ರ ಅಂತ್ಯದೊಳಗೆ ಇದನ್ನು 15 ಹೊಸ ಸ್ಥಳಗಳಿಗೆ ವಿಸ್ತರಿಸಲು ಯೋಜನೆ ರೂಪಿಸಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ