ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಆಕ್ರಮಣಕಾರಿ ರಾಜಕೀಯ ಪ್ರಾರಂಭ-ಸಚಿನ್‌ ಪೈಲಟ್

Twitter
Facebook
LinkedIn
WhatsApp
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಆಕ್ರಮಣಕಾರಿ ರಾಜಕೀಯ ಪ್ರಾರಂಭ-ಸಚಿನ್‌ ಪೈಲಟ್

ಜೈಪುರ: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಆಕ್ರಮಣಕಾರಿ ರಾಜಕೀಯ ಪ್ರಾರಂಭವಾಗಿದೆ ಎಂದು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌‌ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿರುವ ಹಲವಾರು ವಿಭಿನ್ನ ವಿಚಾರಧಾರೆಗಳು ಮತ್ತು ಚಿಂತನೆಗಳ ಬಗ್ಗೆ ಜನರು ತಮ್ಮದೇ ಆದ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ವೇದಿಕೆ ಇದೆ ಮತ್ತು ಯಾವುದು ಸರಿ ಯಾವುದು ತಪ್ಪು ಎಂಬುದನ್ನು ಜನರು ನಿರ್ಧರಿಸುತ್ತಾರೆ ಎಂದು ಹೇಳಿದರು.
ಇನ್ನು ಸೈದ್ಧಾಂತಿಕ ಭಿನ್ನಭಿಪ್ರಾಯಗಳಿದ್ದರೂ ನಾವು ಒಳ್ಳೆಯ ಭಾಷೆಗಳನ್ನು ಬಳಕೆ ಮಾಡಬೇಕು, ಅದನ್ನು ಬಿಟ್ಟು ರಾಜಕೀಯ ಹೆಸರಿನಲ್ಲಿ ಹಿಂಸೆ ಮಾಡುವುದು ಸರಿಯಲ್ಲ, ನಾವುಗಳು ಪರಸ್ಪರ ವಾದ ಮಂಡಿಸುವುದು, ವಿರೋಧಿಸುವುದು ಎಲ್ಲವು ಆರೋಗ್ಯಕರ ಸಂಪ್ರದಾಯವಾಗಿದೆ ಎಂದರು
ಆರ್‌ಇಇಟಿ ಪೇಪರ್‌ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರ ಮತ್ತು ಎಐಸಿಸಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.
ಇನ್ನು ರಾಜಸ್ಥಾನದಲ್ಲಿ ಬಾಕಿ ಉಳಿದಿರುವ ಸಚಿವ ಸ್ಥಾನದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಎಲ್ಲರಿಗೂ ಮಂತ್ರಿ ಅಥವಾ ದೊಡ್ಡ ಹುದ್ದೆಯನ್ನು ನೀಡಲಾಗುವುದಿಲ್ಲ ಆದರೆ ಸರ್ಕಾರದಲ್ಲಿ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬಹುದು ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು