ಮಂಗಳವಾರ, ಮೇ 21, 2024
2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಕಾರ್ಯಕರ್ತರ ಆಕ್ರೋಶ – ಕರಾವಳಿ ಬಿಜೆಪಿಗರ ಟ್ರ್ಯಾಕ್ ರೆಕಾರ್ಡ್ ತರಿಸಿದ ಹೈಕಮಾಂಡ್

Twitter
Facebook
LinkedIn
WhatsApp
ಬಿಜೆಪಿ ಕಾರ್ಯಕರ್ತರ ಆಕ್ರೋಶ – ಕರಾವಳಿ ಬಿಜೆಪಿಗರ ಟ್ರ್ಯಾಕ್ ರೆಕಾರ್ಡ್ ತರಿಸಿದ ಹೈಕಮಾಂಡ್

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಬಳಿಕ ದೇಶದಲ್ಲಿ ಅಪರೂಪ ಎಂಬಂತೆ ಕರಾವಳಿಯ ಬಿಜೆಪಿ ಕಾರ್ಯಕರ್ತರು ರೊಚ್ಚಿಗೆದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯಿಂದ ಹೈಕಮಾಂಡ್ ವಿಚಲಿತಗೊಂಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಗೆ ಅಂತಿಮ ದರ್ಶನಕ್ಕೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ ಸೇರಿದಂತೆ ಇತರ ಸಚಿವರಿಗೆ ಘೇರಾವ್, ಕಾರನ್ನೇ ಪಲ್ಟಿ ಹಾಕುವಷ್ಟರ ಮಟ್ಟಿಗೆ ಕಾರ್ಯಕರ್ತರ ಆಕ್ರೋಶದ ಬಗ್ಗೆ ರಾಜ್ಯ ಬಿಜೆಪಿ ಘಟಕದಿಂದ ವೀಡಿಯೋ ಸಮೇತ ಹೈಕಮಾಂಡ್ ವರದಿ ತರಿಸಿಕೊಂಡಿದೆ. ಇದೇ ವೇಳೆ ಕರಾವಳಿ ಭಾಗದ ಹಾಲಿ ಬಿಜೆಪಿ ಶಾಸಕರು, ಸಚಿವರು, ಬಿಜೆಪಿ ನಾಯಕರ ಟ್ರ್ಯಾಕ್ ರೆಕಾರ್ಡ್ ಕೂಡ ಬಿಜೆಪಿ ಹೈಕಮಾಂಡ್ ತರಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರು ಪೊಲೀಸರ ವಶಕ್ಕೆ ?

ಇನ್ನೊಂದೆಡೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ ಮುಂದುವರಿದಿದೆ. ಇದುವರೆಗೆ 300ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕರ ವಿರುದ್ಧ ಕಾರ್ಯಕರ್ತರ ಅಸಮಾಧಾನ ಮುಂದುವರಿದಿದೆ. ಅಂದು ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕುತ್ತಿದ್ದ ಬಿಜೆಪಿ ಕಾರ್ಯಕರ್ತರು ಇಂದು ಪಕ್ಷದ ವಿರುದ್ಧವೇ ಧಿಕ್ಕಾರ ಕೂಗುವಂತಾ ಪರಿಸ್ಥಿತಿ ಕರ್ನಾಟಕದಲ್ಲಿ ನಿರ್ಮಾಣವಾಗಿದೆ.

ಬಿಜೆಪಿಯಲ್ಲಿ ಪಕ್ಷದ ನಾಯಕರ ಧೋರಣೆಗೆ ಬೇಸತ್ತು ಹೋದ ಕಾರ್ಯಕರ್ತರು ಸಾಕು ಈ ಬಾರಿ ತಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ಕೊಡಿ. ನಾವು ಬಿಜೆಪಿ ಇಮೇಜ್ ಬದಲಾಯಿಸುತ್ತೇವೆ. ನಿಮ್ಮ ಮೇಲೆ ಈಗ ನಂಬಿಕೆ ನಿಧಾನವಾಗಿ ಕರಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಭದ್ರ ಕೋಟೆಯಾಗಿ ಗುರುತಿಸಿಕೊಂಡಿದ್ದ ಕರಾವಳಿಯಲ್ಲಿ ಕಾರ್ಯಕರ್ತರೇ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಕರಾವಳಿಯ ಕೇಸರಿ ಯುವ ಪಡೆಯ ಆಕ್ರೋಶದ ಕಿಚ್ಚು ಸದ್ದು ಮಾಡುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಿಜೆಪಿಗೆ ಇದು ಹೊಡೆತ ಬೀಳುವ ಸಾಧ್ಯತೆ ಇದೆ. ಜೊತೆಗೆ ಚುನಾವಣೆ ಹತ್ತಿರದಲ್ಲಿರುವುದರಿಂದ ಈ ಬಗ್ಗೆ ಹೈಕಮಾಂಡ್ ಗಂಭೀರವಾಗಿ ಚಿಂತನೆ ನಡೆಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ