ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರು ಪೊಲೀಸರ ವಶಕ್ಕೆ ?

Twitter
Facebook
LinkedIn
WhatsApp
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರು ಪೊಲೀಸರ ವಶಕ್ಕೆ ?

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ಆರಂಭಿಸಿದ್ದಾರೆ. ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು.

ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದು, ಕೊಲೆ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಪುತ್ತೂರು, ಸುಳ್ಯ, ಕಡಬ ತಾಲೂಕು ಬಂದ್‌ಗೆ ಕರೆ

ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಕೊನೆಯುಸಿರೆಳೆದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಅಲ್ಲದೆ ಪ್ರವೀಣ್ ಅವರನ್ನು ಹತ್ಯೆ ಮಾಡಲು ಬಂದಿದ್ದ ದುಷ್ಕರ್ಮಿಗಳ ಬೈಕ್ ನಂಬರ್ ಕೇರಳದ ನೋಂದಣಿ ಸಂಖ್ಯೆಯಾಗಿದ್ದವು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ