ಬುಧವಾರ, ಮೇ 15, 2024
ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯ ವೈಫಲ್ಯಗಳನ್ನು ಜನರಿಗೆ ಮುಟ್ಟಿಸಲು ಕಾಂಗ್ರೆಸ್ ವಿಫಲವಾಗುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

Twitter
Facebook
LinkedIn
WhatsApp
ಬಿಜೆಪಿಯ  ವೈಫಲ್ಯಗಳನ್ನು ಜನರಿಗೆ ಮುಟ್ಟಿಸಲು  ಕಾಂಗ್ರೆಸ್ ವಿಫಲವಾಗುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಸತತ ವೈಫಲ್ಯಗಳನ್ನು ಕಾಣುತ್ತಿದೆ. ಆದರೆ ನಾವು ಬಿಜೆಪಿಯ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡುವಲ್ಲಿ ಎಲ್ಲೋ ಎಡಗುತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಅವರು ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮಲ್ಲಿ ಎಲ್ಲೂ ತೊಂದರೆ ಇದೆ. ಅದನ್ನು ಪತ್ತೆ ಹಚ್ಚಿ, ಸರಿ ಮಾಡಿ ಬಿಜೆಪಿ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಸಿದ್ದರಾಮಯ್ಯನವರ ಈ ಮಾತಿನ ಅರ್ಥ ಈಗ ವಿವಿಧ ರೀತಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಬಿಜೆಪಿ ವೈಫಲ್ಯಗಳನ್ನು ಜನರಿಗೆ ತಿಳಿ ಹೇಳುವಲ್ಲಿ ವಿಫಲವಾಗಿದೆ ಎಂದು ಸ್ವತಹ ಮಾಜಿ ಮುಖ್ಯಮಂತ್ರಿಗಳೇ ಹೇಳಿರುವುದು ಈಗ ಚರ್ಚೆಗೆ ಆಸ್ಪದ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ