ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯವರು ನಾಚಿಗೆಟ್ಟವರು, 40 ಪರ್ಸೆಂಟ್ ಪಡೆಯುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

Twitter
Facebook
LinkedIn
WhatsApp
ಬಿಜೆಪಿಯವರು ನಾಚಿಗೆಟ್ಟವರು, 40 ಪರ್ಸೆಂಟ್ ಪಡೆಯುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

ಮೈಸೂರು: ಬಿಜೆಪಿಯವರು ನಾಚಿಗೆಟ್ಟವರು. 40 ಪರ್ಸೆಂಟ್ ಪಡೆಯುತ್ತಿದ್ದಾರೆಂದು ಗುತ್ತಿಗೆದಾರರೇ ಪತ್ರ ಬರೆದಿದ್ದಾರೆ. ಆದರೂ ನಾಚಿಗೆಟ್ಟ ಸರ್ಕಾರ ಪರ್ಸೆಂಟೇಜ್ ಪಡೆದಿದೆ. ಆದರೆ, ಮೋದಿ ನಾ ಕಾವುಂಗಾ, ನ ಕಾನೇ ದೂಂಗಾ ಅಂತಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಕೊಟ್ಟಿದ್ದೇವೆ ಅಂತ ಸುಳ್ಳು ಹೇಳಿ ಜನರಿಗೆ ಮೋಸ ಮಾಡಿದರು. ಕೊರೊನಾ ಸಾವಿನ ಲೆಕ್ಕದಲ್ಲಿ ಸುಳ್ಳು ಹೇಳಿದ್ರು. ಇಡೀ ದೇಶದಲ್ಲಿ 50 ಲಕ್ಷ ಜನರು ಸತ್ತರು. ಕರ್ನಾಟಕದಲ್ಲಿ ಸುಮಾರು ನಾಲ್ಕು ಲಕ್ಷ ಜನರು ಮೃತಪಟ್ಟರು. ವಾಕ್ಸಿನ್ ಕೊಡಿ ಅಂದರೆ ಜಾಗಟೆ ಹೊಡೀರಿ, ಚಪ್ಪಾಳೆ ಹೊಡೀರಿ ಅಂದ್ರು. ಜನರಲ್ಲಿ ಮೌಢ್ಯಗಳನ್ನ ಬಿತ್ತಿ‌ ಸಾಕಷ್ಟು ಲಂಚ ಹೊಡೆದರು.

ಇವತ್ತು ಲಂಚವಿಲ್ಲದೆ ಅಧಿಕಾರಿಗಳ ವರ್ಗಾವಣೆಯಾಗಲ್ಲ. ಎಲ್ಲ ಕಡೆ ಲಂಚ, ಲಂಚ ಈ ಸರ್ಕಾರದವೇ ಲಂಚ. ವೈದ್ಯರು ಹೆಚ್ಚುವರಿ ಕೆಲಸ ಮಾಡಿದ್ರೆ ಹಣ ಕೊಡ್ತೀವಿ ಅಂದ್ರು. ಆ ಹಣವನ್ನು ಸಹ ಸರ್ಕಾರ ಕೊಟ್ಟಿಲ್ಲ. ಮಾತೆತ್ತಿದ್ರೆ ಖಜಾನೆ ಖಾಲಿ ಅಂತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ವರ್ಕ್ ಫ್ರಂ ಹೋಂಗೆ ಹೊಸ ಕಾನೂನು ಚೌಕಟ್ಟು ತರಲು ಸರ್ಕಾರದ ಚಿಂತನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು