ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಲ್ಕಿಸ್ ಬಾನು ಅತ್ಯಾಚಾರಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರು; ಬಿಜೆಪಿ ಶಾಸಕ

Twitter
Facebook
LinkedIn
WhatsApp
 ಬಿಲ್ಕಿಸ್ ಬಾನು ಅತ್ಯಾಚಾರಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರು; ಬಿಜೆಪಿ ಶಾಸಕ 

ನವದೆಹಲಿ: 2022 ರ ಗುಜರಾತ್ ದಂಗೆಯ ವೇಳೆ ನಡೆದಿದ್ದ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಕೆಲವು ಅಪರಾಧಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರಾಗಿದ್ದಾರೆ, ಅವರನ್ನು ಅವರ ಹಿಂದಿನ ಚಟುವಟಿಕೆಗಳ ಕಾರಣದಿಂದಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಬಿಜೆಪಿ ಶಾಸಕನೋರ್ವ ಹೇಳಿದ್ದಾರೆ.

 

ಅಪರಾಧಿಗಳನ್ನು ಬಿಡುಗಡೆ ಮಾಡುವುದಕ್ಕೆ ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಭಾಗವಾಗಿದ್ದ ಶಾಸಕ ಈ ಹೇಳಿಕೆ ನೀಡಿದ್ದಾರೆ.  ಗೋಧ್ರಾದ ಬಿಜೆಪಿ ಶಾಸಕ ಸಿಕೆ ರೌಲ್ ಜೀ, 15 ವರ್ಷಗಳ ಬಳಿಕ ಜೈಲಿನಿಂದ ಬಿಡುಗಡೆಯಾದವರು ಅಪರಾಧಗಳಲ್ಲಿ ಭಾಗಿಯಾಗಿದ್ದರೇ? ಎಂಬ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಆ.15 ರಂದು ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣದಲ್ಲಿ   ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿತ್ತು. ನಾವು ಸುಪ್ರೀಂ ಕೋರ್ಟ್ ನ ಆದೇಶದ ಆಧಾರದಲ್ಲಿ ನಿರ್ಧಾರ ಕೈಗೊಂಡಿದ್ದೇವೆ, ಅಪರಾಧಿಗಳ ನಡೆತೆಯನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗಿದೆ.

ನಾವು ಜೈಲರ್ ಅವರನ್ನು ಕೇಳಿದ್ದೆವು ಹಾಗೂ ಜೈಲಿನಲ್ಲಿ ಅಪರಾಧಿಗಳ ನಡತೆ ಉತ್ತಮವಾಗಿದ್ದು, ಅಪರಾಧಿಗಳ ಪೈಕಿ ಕೆಲವರು ಬ್ರಾಹ್ಮಣರಾಗಿದ್ದು ಅವರಿಗೆ ಉತ್ತಮ ಸಂಸ್ಕಾರ ವಿದೆ ಎಂದು ಶಾಸಕ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಗುಜರಾತ್ ನ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ