ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ .

Twitter
Facebook
LinkedIn
WhatsApp
ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ .

ಬೆಂಗಳೂರು : ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಪಾರ್ಟ್‌ಮೆಂಟ್‌ನ ಎರಡು ಫ್ಲ್ಯಾಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನ ಸಂಪಿಗೆ ನಗರದ ವಸುಂಧರಾ ಲೇಔಟ್‌ನಲ್ಲಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅಪಾರ್ಟ್‌ಮೆಂಟ್‌ನ ಒಂದು ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಮತ್ತೊಂದು ಫ್ಲ್ಯಾಟ್‌ಗೆ ಹಬ್ಬುತ್ತಿದ್ದಂತೆಯೇ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಜನರು ಫ್ಲ್ಯಾಟ್‌ನಿಂದ ಹೊರಗೆ ಬಂದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಶಾರ್ಟ್‌ ಸರ್ಕ್ಯೂಟ್‌ನಿಂದ ದುರಂತ ಸಂಭವಿಸಿರ ಬಹುದು ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು