ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ

ಬೆಂಗಳೂರು: ಬೆಂಗಳೂರಿನ HBR​​ ಲೇಔಟ್​​ನಲ್ಲಿ (HBR Layout Bangalore) ನಿನ್ನೆ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸುಳ್ಯ ಮೂಲದ ವಿಶುಕುಮಾರ್ (33) ಮೃತ ದುರ್ದೈವಿ. ವಿಶುಕುಮಾರ್ (sullia vishu kumar) ನಿನ್ನೆ ಟೆರಸ್ ಮೇಲೆ ಧ್ವಜ ಕಟ್ಟುತ್ತಿದ್ದಾಗ ಬಿದ್ದಿದ್ದ. ಆತನನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ (Azadi Ka Amrit Mahotsav).

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ವಿಶುಕುಮಾರ್ ನಿನ್ನೆ ಭಾನುವಾರ ಮಧ್ಯಾಹ್ನ 1.45 ರಲ್ಲಿ ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿದ್ದಾಗ ಎರಡನೇ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಮೇಲಿಂದ ಕೆಳಗೆ ಬಿದ್ದಿದ್ದ ವಿಶುಕುಮಾರ್ ತಲೆಗೆ ಗಂಭೀರ ಗಾಯಗಳಾಗಿದ್ದವು.

ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ವಿಶುಕುಮಾರ್ ಕೊನೆಯುಸಿರೆಳೆದ್ದಾರೆ. ಘಟನೆ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಅವರು ದೂರು ನೀಡಿದ್ದು, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ