ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಮಹಡಿಯಿಂದ ಬುದ್ಧಿಮಾಂದ್ಯ ಮಗು ಎಸೆದು ಬಳಿಕ ಆತ್ಮಹತ್ಯೆಗೆತ್ನಿಸಿದ ತಾಯಿ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಮಹಡಿಯಿಂದ ಬುದ್ಧಿಮಾಂದ್ಯ ಮಗು ಎಸೆದು ಬಳಿಕ ಆತ್ಮಹತ್ಯೆಗೆತ್ನಿಸಿದ ತಾಯಿ

ಬೆಂಗಳೂರು: ಬೆಂಗಳೂರಿನ ಸಂಪಂಗಿರಾಮನಗರದಲ್ಲಿ 4 ವರ್ಷದ ಮಗಳನ್ನು ತಾಯಿ ನಾಲ್ಕನೇ ಮಹಡಿಯಿಂದ ಎಸೆದು, ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಮಗುವನ್ನು ಜೀತಿ ಎಂದು ಗುರುತಿಸಲಾಗಿದ್ದು, ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನು ತಾಯಿ ಸುಷ್ಮಾ ಇತ್ತೀಚೆಗಷ್ಟೇ ಗಂಡನನ್ನು ಕಳೆದುಕೊಂಡಿದ್ದು, ಅನಾರೋಗ್ಯದಿಂದ ಪತಿ ತೀರಿಕೊಂಡಿದ್ದು, ಇತ್ತ ಮಗಳು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾಳೆ ಎಂದು ಈ ಕೃತ್ಯವೆಸಗಿದ್ದಾಳೆ.
ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನು ರಕ್ಷಣೆ ಮಾಡಿರುವ ದೃಡ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ