ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಸಣ್ಣ ಬೀಡಿಯ ವಿಷಯಕ್ಕೆ ಕೊಲೆ ಮಾಡಿದ ವ್ಯಕ್ತಿಗೆ ಜೀವಾಧಿ ಶಿಕ್ಷೆ!!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಸಣ್ಣ ಬೀಡಿಯ ವಿಷಯಕ್ಕೆ ಕೊಲೆ ಮಾಡಿದ ವ್ಯಕ್ತಿಗೆ ಜೀವಾಧಿ ಶಿಕ್ಷೆ!!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ (murder) ಒಬ್ಬ ವ್ಯಕ್ತಿಗೆ ಬೆಂಗಳೂರಿನ ಸಿವಿಲ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಆಡುಗೋಡಿಯ ಬಳಿ (Adugodi police) ಲಕ್ಷ್ಮಣ ರಾವ್ ನಗರದ ನಿವಾಸಿ ಅಬ್ದುಲ್ ವಾಸಿಂ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ಮೇಲಿನ ಆರೋಪ ಋಜುವಾದ ಹಿನ್ನೆಲೆಯಲ್ಲಿ ನಗರದ 60ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ್​ ಶಿರಹಟ್ಟಿ ಅಪರಾಧಿಗೆ ಜೀವಾವಧಿ ಶಿಕ್ಷೆ (life imprisonment) ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.ಏನಿದು ಪ್ರಕರಣ: ಬೆಂಗಳೂರು ಆಡುಗೋಡಿಯ ನಿವಾಸಿಗಳಾದ ಪರಮೇಶ್ (39) ಹಾಗೂ ಆರೋಪಿ ಅಬ್ದುಲ್ ವಾಸೀಂ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು. 2020ರ ಜುಲೈ 20ರಂದು ಮಧ್ಯಾಹ್ನ ಪರಮೇಶ್ ಬಳಿ ಅಬ್ದುಲ್ ವಾಸಿಂ ಬೀಡಿ ಕೇಳಿದ್ದ. ಅದಕ್ಕೆ ತನ್ನ ಬಳಿ ಬೀಡಿ ಇಲ್ಲ ಎಂದು ಹೇಳಿದ್ದ. ಅದಕ್ಕೆ ವಾಸಿಂ ಜಗಳ ಮಾಡಿ ಹೋಗಿದ್ದ. ಅದಾದ ಮೇಲೆ ಅರ್ಧ ಗಂಟೆಗೆಲ್ಲಾ ವಾಪಸಾಗಿ ಪರಮೇಶ್ ಮನೆಗೆ ನುಗ್ಗಿ, ಹಲ್ಲೆಗೆ ಮುಂದಾಗಿದ್ದ. ಆತನನ್ನು ರಸ್ತೆಗೆ ಎಳೆದು ಸ್ಕ್ರೂ ಡ್ರೈವರ್​​ನಿಂದ ಕಿವಿ ಮತ್ತು ಕುತ್ತಿಗೆ ಭಾಗದಲ್ಲಿ ಇರಿದಿದ್ದ ವಾಸಿಂ. ಘಟನೆಯಲ್ಲಿ ಪರಮೇಶ್ ಮೃತಪಟ್ಟಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ