ಬೆಂಗಳೂರು: 500 ರೂಪಾಯಿ ಮತ್ತು ಒಂದು ಕೀ ಪ್ಯಾಡ್ ಫೋನ್ಗಾಗಿ ಕೊಲೆ (Murder) ನಡೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯ ಬಾರ್ ಮುಂದೆ ಕೊಲೆ ನಡೆದಿತ್ತು. ಆರೋಪಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಕುಡಿದು ಬೀದಿ ಬದಿ ಮಲಗಿದ್ದವರನ್ನ ಟಾರ್ಗೆಟ್ ಮಾಡುತ್ತಿದ್ದ ಆರೋಪಿ, ಕುಡಿದ ನಶೆಯಲ್ಲಿ ಮಲಗಿದ್ದವರ ಜೇಬಿನಿಂದ ಹಣ (Money) ಹಾಗೂ ಮೊಬೈಲ್ (Mobile) ಕಳ್ಳತನ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆರೋಪಿ ಸತೀಶ್ ಬಳಿ ಕಳ್ಳತನ ಮಾಡಲು ಯತ್ನಿಸಿದ್ದ. ಈ ವೇಳೆ ಸತೀಶ್ ಎಚ್ಚರಗೊಂಡಿದ್ದ. ಕಳ್ಳತನಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಸಿಮೆಂಟ್ ಕಲ್ಲನ್ನು ತಲೆ ಮೇಲೆ ಎತ್ತಿ ಹಾಕಿ ಕೊಲೆಗೈದಿದ್ದ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist