ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಲೆಯೇರಿಕೆಯಿಂದ ಜನ ತತ್ತರ, ಮೋದಿ ಶ್ರೀಮಂತರ ಪರ: ರಾಹುಲ್‌ ವಾಗ್ದಾಳಿ

Twitter
Facebook
LinkedIn
WhatsApp

ಮೈಸೂರು (ಅ.2) : ದೇಶದಲ್ಲಿಂದು ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಆದರೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. 

ಬೆಲೆಯೇರಿಕೆಯಿಂದ ಜನ ತತ್ತರ, ಮೋದಿ ಶ್ರೀಮಂತರ ಪರ: ರಾಹುಲ್‌ ವಾಗ್ದಾಳಿ

ಭಾರತ ಐಕ್ಯತಾ ಯಾತ್ರೆ ಅಂಗವಾಗಿ ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರದಲ್ಲಿ ಶನಿವಾರ ಸಂಜೆ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಯುಪಿಎ ಸರ್ಕಾರ ಇದ್ದಾಗ ಅನಿಲ ಸಿಲಿಂಡರ್‌ವೊಂದರ ಬೆಲೆ 400 ರು. ಇತ್ತು. ಈವತ್ತು 1,000 ರು. ದಾಟಿದೆ. ಹಾಗಾದರೆ, 600 ರು. ಎಲ್ಲಿ, ಯಾರ ಜೇಬಿಗೆ ಹೋಗುತ್ತಿದೆ? ಪೆಟ್ರೋಲ್‌, ಡಿಸೇಲ್‌ ದರ ಕೂಡ ಹೆಚ್ಚಾಗಿದೆ. ಈ ಹಣವೆಲ್ಲಾ ಯಾರಿಗೆ ಹೋಗ್ತಾ ಇದೆ ಎಂದು ಪ್ರಶ್ನಿಸುವಂತೆ ಜನರಿಗೆ ಕರೆ ನೀಡಿದರು.

ಬೆಲೆಯೇರಿಕೆಯಿಂದ ಜನ ತತ್ತರ, ಮೋದಿ ಶ್ರೀಮಂತರ ಪರ: ರಾಹುಲ್‌ ವಾಗ್ದಾಳಿ

ನಮ್ಮದು ದೇಶವನ್ನು ಜೋಡಿಸುವ ಯಾತ್ರೆ. ಕನ್ಯಾಕುಮಾರಿಯಿಂದ ಆರಂಭವಾಗಿ ಕಾಶ್ಮೀರದವರೆಗೆ ನದಿಯಂತೆ ಸಾಗುತ್ತಿರುವ ಈ ಯಾತ್ರೆಯಲ್ಲಿ ಎಲ್ಲಾ ಧರ್ಮ, ವರ್ಗ, ಜಾತಿ, ಭಾಷಿಕರು ಪಾಲ್ಗೊಳ್ಳುತ್ತಿದ್ದಾರೆ. ಇದೇ ನಿಜವಾದ ಹಿಂದೂಸ್ತಾನ. ಜನರ ಬಳಿ ಈ ಎಲ್ಲಾ ವಿಷಯಗಳನ್ನು ಪ್ರಸ್ತಾಪಿಸಲು, ಜನರನ್ನು ಒಗ್ಗೂಡಿಸಲು ಈ ಯಾತ್ರೆ ಶುರು ಮಾಡಿದ್ದೇವೆ. ಸಾಮಾನ್ಯ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯ ವಿರುದ್ಧ ಹೋರಾಡಲೆಂದೇ ಈ ಯಾತ್ರೆಯನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ