ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್ ಗೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹತ್ತಿ ಬೈಕ್ ಸ್ಫೋಟ ; ಒಬ್ಬರು ಸಾವು - ಇನ್ನೊಬ್ಬರಿಗೆ ಗಂಭೀರ ಗಾಯ!

Twitter
Facebook
LinkedIn
WhatsApp
i

ತುಮಕೂರು: ಆಕಸ್ಮಿಕ ಅಗ್ನಿ ಅವಘಡಗಳು ಎಂದು ಇಂತಹ ಘಟನೆಗಳೇ ಎನ್ನಬಹುದು. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನ್ನು ದ್ವಿಚಕ್ರ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಬೆಂಕಿ ಹತ್ತಿ ಉರಿದು ಸ್ಫೋಟಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ದುರ್ಘಟನೆಯಲ್ಲಿ 18 ವರ್ಷದ ಭವ್ಯ ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟರೆ 46 ವರ್ಷದ ರತ್ನಮ್ಮ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಬೈಕ್ ಸಂಪೂರ್ಣ ಸುಟ್ಟುಹೋಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ