ಶುಕ್ರವಾರ, ಮೇ 17, 2024
ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ರಿಟನ್ ಪ್ರಧಾನಿ ಬೋರಿಸ್​​​​​ ಜಾನ್ಸನ್​​​​ ರಾಜೀನಾಮೆ

Twitter
Facebook
LinkedIn
WhatsApp
ಬ್ರಿಟನ್ ಪ್ರಧಾನಿ ಬೋರಿಸ್​​​​​ ಜಾನ್ಸನ್​​​​ ರಾಜೀನಾಮೆ

ಲಂಡನ್: ಬ್ರಿಟನ್​​ನಲ್ಲಿ ಸಚಿವರು ಒಬ್ಬರ ಹಿಂದೆ ಒಬ್ಬರಂತೆ ರಾಜೀನಾಮೆ  ಸಲ್ಲಿಸಿದ ಬಳಿಕ  ಬ್ರಿಟಿಷ್ ಪ್ರಧಾನ ಮಂತ್ರಿ  ಬೋರಿಸ್ ಜಾನ್ಸನ್   ಗುರುವಾರ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಗರಣಗಳ ಸುಳಿಯಲ್ಲಿರುವ ಜಾನ್ಸನ್ ರಾಜೀನಾಮೆಗೆ  ಎಲ್ಲ ಕಡೆಯಿಂದಲೂ ಒತ್ತಡ ಬರುತ್ತಿದ್ದರೂ ರಾಜೀನಾಮೆ  ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಜಾನ್ಸನ್ ಇಂದು ರಾಜೀನಾಮೆ  ನೀಡುವುದಾಗಿ ಹೇಳಿದ್ದಾರೆ.

ಟನ್‌ನಲ್ಲಿ ಕಳೆದ 48 ಗಂಟೆಗಳಲ್ಲಿ 5 ಕ್ಯಾಬಿನೆಟ್ ಸಚಿವರು ಅಧಿಕಾರಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೋರಿಸ್ ಜಾನ್ಸನ್  ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಒಂದು ತಿಂಗಳ ಹಿಂದೆ ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಚಿವರಾದ ರಿಷಿ ಸುನಕ್ ಮತ್ತು ಸಾಜಿದ್ ಜಾವಿದ್ ಕೂಡ ಜಾನ್ಸ್​ನ್​ ತಂಡವನ್ನು ತೊರೆದು ಅಂತರ ಕಾಯ್ದುಕೊಂಡಿದ್ದಾರೆ. ಶಿಕ್ಷಣ ಇಲಾಖೆಯ ಕಿರಿಯ ಕಾರ್ಯದರ್ಶಿ ಅಲೆಕ್ಸ್ ಬರ್ಗರ್ಟ್ ಜಾನ್ ಗ್ಲೇನ್, ಭದ್ರತಾ ಕಾರ್ಯದರ್ಶಿ ರಾಚೆಲ್ ಮೆಕ್ಲೀನ್, ರಫ್ತು ಸಚಿವ ಮೈಕ್ ಫ್ರೀರ್, ವಸತಿ ಮತ್ತು ಸಮುದಾಯಗಳ ಜೂನಿಯರ್ ಸಚಿವ ನೀಲ್ ಒಬ್ರೇನ್ ಸೇರಿ 40ಕ್ಕೂ ಹೆಚ್ಚು ಸಚಿವರು ಅವಿಶ್ವಾಸ ವ್ಯಕ್ತಪಡಿಸಿದ್ದರು.

ಗುರುವಾರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಕನ್ಸರ್ವೇಟಿವ್  ಪಕ್ಷದ ಸಚಿವರು ಮತ್ತು ಸಹೋದ್ಯೋಗಿಗಳು ರಾಜೀನಾಮೆ ನೀಡಬೇಕು ಎಂದು ಕೇಳಿದ್ದರಿಂದ ನಾನು ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಬೋರಿಸ್ ಜಾನ್ಸನ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ