
ಹಿಂದೂ ಮಹಾಸಾಗರದ ನೈಋತ್ಯ ಭಾಗದಲ್ಲಿ (ಬಂಗಾಳ ಕೊಲ್ಲಿ) ಕಡಿಮೆ ಒತ್ತಡ ಸ್ಥಿತಿ ಉಂಟಾಗಿದ್ದು, ಮುಂದಿನ ವಾರದಷ್ಟೊತ್ತಿಗೆ ಇನ್ನಷ್ಟು ತೀವ್ರಗೊಳ್ಳಲಿದೆ. ಈ ಕಾರಣದಿಂದ ಅಸನಿ ಚಂಡಮಾರುತ (Cyclone Asani) ಏಳುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಾಗರದಲ್ಲಿ ಕಡಿಮೆ ಒತ್ತಡ ವಾತಾವರಣ ಪರಿಸ್ಥಿತಿ ಮಂಗಳವಾರ ರಚಿತಗೊಂಡಿದ್ದು, ಅದು ಶನಿವಾರದ ಹೊತ್ತಿಗೆ ಇನ್ನಷ್ಟು ತೀವ್ರಗೊಳ್ಳುತ್ತದೆ. ಹೀಗಾಗಿ ಗಾಳಿಯು ಪೂರ್ವ ಮತ್ತು ಈಶಾನ್ಯ ರಾಜ್ಯಗಳತ್ತ ಚಲಿಸಲಿದೆ. ಹಾಗೇ ದುರ್ಬಲ ಗೊಳ್ಳುವುದಕ್ಕೂ ಮೊದಲು ಅಂಡಮಾನ್-ನಿಕೋಬಾರ್ ಪ್ರವೇಶಿಸಲಿದೆ ಎಂದೂ ಐಎಂಡಿ ವಿವರಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist