ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತದಲ್ಲಿ ಆರಂಭಗೊಳ್ಳಲಿದೆ ಮಿಶ್ರ ಲಸಿಕೆ ಪ್ರಯೋಗ!!

Twitter
Facebook
LinkedIn
WhatsApp
ಭಾರತದಲ್ಲಿ ಆರಂಭಗೊಳ್ಳಲಿದೆ ಮಿಶ್ರ ಲಸಿಕೆ ಪ್ರಯೋಗ!!

ನವದೆಹಲಿ: ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಎರಡು ಲಸಿಕೆಗಳನ್ನು ಮಿಶ್ರ ಮಾಡುವ ಪ್ರಯೋಗ ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಮಾಧ್ಯಮಕ್ಕೆ ರಾಷ್ಟ್ರೀಯ ತಂತ್ರಜ್ಞಾನ ಸಲಹಾ ಗ್ರೂಪಿನ ಮುಖ್ಯಸ್ಥ ಡಾಕ್ಟರ್ ಎಂಕೆ ಅರೋರ ಪ್ರತಿಕ್ರಿಯೆ ನೀಡಿದ್ದಾರೆ. ಸುಮಾರು 8 ಲಸಿಕೆಗಳನ್ನು ಮಿಶ್ರ ಮಾಡಿ ಆ ಮೂಲಕ ಅದರ ಫಲಿತಾಂಶಗಳನ್ನು ಹೆಚ್ಚಿನ ವಿಶ್ಲೇಷಣೆಗೆ ಕೊಡಲಾಗುತ್ತಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮೂರು ಲಸಿಕೆಗಳನ್ನು ಭಾರತದಲ್ಲಿ ವ್ಯಾಪಕವಾಗಿ ವಹಿಸಲಾಗುತ್ತಿದೆ.ಈ ಉಪಯೋಗಿಸಲಾಗುತ್ತಿರುವ ಲಸಿಕೆಗಳನ್ನು ಅಲ್ಲದೆ ಇನ್ನು ಹಲವಾರು ಲಸಿಕೆಗಳನ್ನು ಮಿಶ್ರ ಮಾಡಿ ಆ ಮೂಲಕ ಅತ್ಯುತ್ತಮ ಫಲಿತಾಂಶಕ್ಕೆ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಲಸಿಕೆ ಸ್ವತಂತ್ರವಾಗಿ ಪರಿಣಾಮಕಾರಿಯಾಗಿದೆ ಆದರೆ ಅದನ್ನು ಮಿಶ್ರ ಮಾಡಿದಾಗ ಇನ್ನಷ್ಟು ಪರಿಣಾಮಗಳು ಹೊರಹೊಮ್ಮಬಹುದು ಎಂಬ ಆಶಾಭಾವನೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಲಸಿಕೆ ತಯಾರಿಸುತ್ತಿರುವ ಕಂಪನಿಗಳ ಬಳಿ ವ್ಯಾಪಕವಾದ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ Twitter Facebook LinkedIn WhatsApp ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು