ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್ ಜೋಡೋ ಯಾತ್ರೆ; ರಾಹುಲ್ ಗಾಂಧಿಯ ವಸತಿ ವ್ಯವಸ್ಥೆ ಬಗ್ಗೆ ಪಕ್ಷದ ಸ್ಪಷ್ಟೀಕರಣ

Twitter
Facebook
LinkedIn
WhatsApp
ಭಾರತ್ ಜೋಡೋ ಯಾತ್ರೆ; ರಾಹುಲ್ ಗಾಂಧಿಯ ವಸತಿ ವ್ಯವಸ್ಥೆ ಬಗ್ಗೆ ಪಕ್ಷದ ಸ್ಪಷ್ಟೀಕರಣ

ಹೊಸದಿಲ್ಲಿ: ಕನ್ಯಾಕುಮಾರಿಯಿಂದ ಆರಂಭಿಸಿರುವ ‘ಭಾರತ್ ಜೋಡೋ ಯಾತ್ರೆ’ 4ನೇ ದಿನಕ್ಕೆ ಕಾಲಿಟ್ಟಿದ್ದು, ಕಳೆದ 1 ಶತಮಾನದಲ್ಲಿ ದೇಶದಲ್ಲಿ ನಡೆದ ಅತಿ ಉದ್ದದ ಪಾದಯಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಶಾಂತಿ ಮತ್ತು ಕೋಮು ಸೌಹಾರ್ದತೆಯ ಸಂದೇಶದೊಂದಿಗೆ ಕಾಂಗ್ರೆಸ್ ನಾಯಕರ ದಂಡು ಪ್ರತಿದಿನ 25 ಕಿಲೋಮೀಟರ್ ಸಂಚರಿಸಲಿದೆ.
ಪಕ್ಷವು ರಾಷ್ಟ್ರವ್ಯಾಪಿ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದಂತೆ, ರಾಹುಲ್ ಗಾಂಧಿ ಅವರ ವಸತಿ ಮತ್ತು ಪ್ರವಾಸದ ಬಗ್ಗೆ ಕೆಲವು ಸಂಬಂಧಿತ ಪ್ರಶ್ನೆಗಳು ಉದ್ಭವಿಸಿದೆ. ಆದರೆ ಅವರು ಇಡೀ ಪ್ರಯಾಣವನ್ನು ಸರಳ ರೀತಿಯಲ್ಲಿ ಪೂರ್ಣಗೊಳಿಸಲಿದ್ದು ಯಾವುದೇ ಹೊಟೇಲ್ ಗಳಲ್ಲಿ ಉಳಿದುಕೊಳ್ಳುವುದಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ.

ಪಾದಯಾತ್ರೆಯ ದಿನಗಳಲ್ಲಿ ರಾಹುಲ್ ಗಾಂಧಿ ಹಾಗೂ ಸಹ ಯಾತ್ರಿಕರು ಕಂಟೈನರ್‌ನಲ್ಲಿ ಉಳಿಯಲಿದ್ದಾರೆ. ಒಟ್ಟು 60 ಕಂಟೈನರ್ ಗಳ ವ್ಯವಸ್ಥೆ ಮಾಡಲಾಗಿದ್ದು, ಮಲಗುವ ಹಾಸಿಗೆಗಳು, ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣದ ಸಮಯದಲ್ಲಿ, ತಾಪಮಾನ ಮತ್ತು ಪರಿಸರವು ಅನೇಕ ಪ್ರದೇಶಗಳಲ್ಲಿ ಭಿನ್ನವಾಗಿರುವ ಕಾರಣ ಎಸಿಗಳನ್ನು ಸಹ ಅಳವಡಿಸಲಾಗಿದೆ.
ಭದ್ರತಾ ಕಾರಣಗಳಿಂದಾಗಿ ರಾಹುಲ್ ಗಾಂಧಿ ಒಬ್ಬರೇ ಒಂದು ಕಂಟೈನರ್‌ನಲ್ಲಿ ಉಳಿದುಕೊಳ್ಳಲಿದ್ದು,ಇತರರು ಉಳಿದ ಕಂಟೈನರ್‌ಗಳನ್ನು ಹಂಚಿಕೊಳ್ಳುತ್ತಾರೆ. ಭಾರತ್ ಜೋಡೋ ಯಾತ್ರೆಯ ಈ 5 ತಿಂಗಳುಗಳಲ್ಲಿ ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸೆ.30 ರಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲಕ ಕರ್ನಾಟಕ ರಾಜ್ಯ ಪ್ರವೇಶಿಸಲಿದ್ದು, 7 ಜಿಲ್ಲೆಗಳಲ್ಲಿ ಒಟ್ಟು 22 ದಿವಸ ಸಂಚರಿಸಲಿದೆ. ಯಾತ್ರೆಗೆ ಮೈಸೂರು ದಸರಾದ 4 ದಿನಗಳು ವಿಶ್ರಾಂತಿ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ