ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಶಿವಮೊಗ್ಗ: ಗೂಡ್ಸ್ ಆಟೋ ಡಿಕ್ಕಿಯಾಗಿ ಪಾದಚಾರಿಗಳು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಬಿ.ಹೆಚ್ ರಸ್ತೆಯಲ್ಲಿ ನಡೆದಿದೆ.
ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಗೂಡ್ಸ್ ಆಟೋ ನೇರವಾಗಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಗುದ್ದಿದೆ. ಘಟನೆಯಲ್ಲಿ ಸಾಗರದ ಎಸ್ಎನ್ ನಗರದ ಆಫ್ರಿನಾ ಬಾನು ಹಾಗೂ ಸಿಮ್ರಿನ್ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಗೂಡ್ಸ್ ಆಟೋ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?