ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭ್ರಷ್ಟಾಚಾರ ಗಂಭೀರ ಅಪರಾಧ, ಲಂಚ ಕೊಟ್ಟವರು ದೂರು ಹಿಂಪಡೆದರೂ ಅಪರಾಧಿಗೆ ಶಿಕ್ಷೆ ಆಗಲೇಬೇಕು; ಸುಪ್ರೀಂಕೋರ್ಟ್​

Twitter
Facebook
LinkedIn
WhatsApp
ಭ್ರಷ್ಟಾಚಾರ ಗಂಭೀರ ಅಪರಾಧ, ಲಂಚ ಕೊಟ್ಟವರು ದೂರು ಹಿಂಪಡೆದರೂ ಅಪರಾಧಿಗೆ ಶಿಕ್ಷೆ ಆಗಲೇಬೇಕು; ಸುಪ್ರೀಂಕೋರ್ಟ್​

ದೆಹಲಿ: ಸರ್ಕಾರಿ ನೌಕರರ ಭ್ರಷ್ಟಾಚಾರವು ಸರ್ಕಾರ ಮತ್ತು ಸಮಾಜದ ವಿರುದ್ಧ ನಡೆಸುವ ಅಪರಾಧ. ಇಂಥ ಪ್ರಕರಣಗಳನ್ನು ‘ವಿಶೇಷ ಆದ್ಯತೆಯ ಪ್ರಕರಣಗ’ಳು (Suits for Specific Performance) ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್​ ಗುರುವಾರ ಹೇಳಿತು.

ಭ್ರಷ್ಟಾಚಾರ ಗಂಭೀರ ಅಪರಾಧ, ಲಂಚ ಕೊಟ್ಟವರು ದೂರು ಹಿಂಪಡೆದರೂ ಅಪರಾಧಿಗೆ ಶಿಕ್ಷೆ ಆಗಲೇಬೇಕು; ಸುಪ್ರೀಂಕೋರ್ಟ್​
ಭ್ರಷ್ಟಾಚಾರ ಗಂಭೀರ ಅಪರಾಧ, ಲಂಚ ಕೊಟ್ಟವರು ದೂರು ಹಿಂಪಡೆದರೂ ಅಪರಾಧಿಗೆ ಶಿಕ್ಷೆ ಆಗಲೇಬೇಕು; ಸುಪ್ರೀಂಕೋರ್ಟ್​

‘ಸರ್ಕಾರಿ ನೌಕರರ ಭ್ರಷ್ಟಾಚಾರವು ಸರ್ಕಾರ ಮತ್ತು ಸಮಾಜದ ವಿರುದ್ಧದ ದ್ರೋಹ ಎನ್ನುವುದರಲ್ಲಿ ಎರಡು ಮಾತಿಲ್ಲ. ಅಧಿಕಾರ ದುರುಪಯೋಗ ಮತ್ತು ಭ್ರಷ್ಟ ವಿಧಾನಗಳನ್ನು ಅನುಸರಿಸುವ ಪ್ರಕರಣಗಳನ್ನು ‘ವಿಶೇಷ ಆದ್ಯತೆಯ ಪ್ರಕರಣ’ ಎಂದು ಪರಿಗಣಿಸಲು ಸಾಧ್ಯವಿಲ್ಲ. ಲಂಚ ಪಡೆದ ಹಣವನ್ನು ಮರಳಿಸಿದ ತಕ್ಷಣಕ್ಕೆ, ಲಂಚ ಕೊಟ್ಟವರು ದೂರು ಹಿಂಪಡೆದರೆ ಅಪರಾಧಿಗೆ ಶಿಕ್ಷೆ ಆದಂತೆ ಆಗುವುದಿಲ್ಲ’ ಎಂದು ನ್ಯಾಯಾಲಯವು ಚಾಟಿ ಬೀಸಿದೆ.

‘ಆರೋಪಿ ಮತ್ತು ಆಪಾದಿತರು ಒಪ್ಪಂದ ಮಾಡಿಕೊಂಡರು ಎಂದಾಕ್ಷಣ ಪ್ರಕರಣವನ್ನು ರದ್ದುಪಡಿಸಿದ ಮದ್ರಾಸ್ ಹೈಕೋರ್ಟ್​ನ ತೀರ್ಪನ್ನು ಇದೇ ಕಾರಣಕ್ಕೆ ವಜಾ ಮಾಡುತ್ತಿದದೇವೆ. ಕ್ರಿಮಿನಲ್ ದೂರನ್ನು ಹೀಗೆಲ್ಲಾ ಇತ್ಯರ್ಥಪಡಿಸಿಕೊಳ್ಳಲು ಆಗುವುದಿಲ್ಲ’ ಎಂದು ಸುಪ್ರೀಂಕೋರ್ಟ್​ ಕಟುವಾಗಿ ಹೇಳಿದೆ. ಈ ಮೂಲಕ ಲಂಚ ಪಡೆಯುವುದು ಕ್ರಿಮಿನಲ್ ಅಪರಾಧ ಎಂದು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ