ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನ ಬೈಕಂಪಾಡಿ ಬಳಿ ಮೂರ್ತಿ ದ್ವಂಸ ಪ್ರಕರಣ - ಓರ್ವನ ಬಂಧನ

Twitter
Facebook
LinkedIn
WhatsApp
ಮಂಗಳೂರಿ ನ ಬೈಕಂಪಾಡಿ ಬಳಿ ಮೂರ್ತಿ ದ್ವಂಸ ಪ್ರಕರಣ – ಓರ್ವನ ಬಂಧನ

ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳವು ಯತ್ನ ಹಾಗೂ ಮೂರ್ತಿಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಳಾಯಿ ನಿವಾಸಿ ರೋಹಿತಾಶ್ವ ಬಂಧಿತ ವ್ಯಕ್ತಿ.

ಆರೋಪಿ‌ ರೋಹಿತಾಶ್ವ ದೈವಸ್ಥಾನದಲ್ಲಿನ ಹಣ, ಮೌಲ್ಯಯುತ ಸೊತ್ತಿನ ಆಸೆಗೆ ಕಳವು ಕೃತ್ಯ ನಡೆಸಲು ಮುಂದಾಗಿದ್ದಾನೆ. ಆದರೆ, ಏನೂ ದೊರಕದಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೂರ್ತಿಗಳನ್ನು ಧ್ವಂಸಗೊಳಿಸಲು ಯತ್ನಿಸಿದ್ದಾನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆರೋಪಿ ದೈವಸ್ಥಾನದ ಕಾಣಿಕೆ ಡಬ್ಬಿ ಮತ್ತು ಕಚೇರಿ ಒಳಗಿರುವ ಕಪಾಟುಗಳನ್ನು ಜಾಲಾಡಿದ್ದಾನೆ. ಆದರೆ, ಏನೂ ದೊರಕದಿದ್ದಾಗ ಹತಾಶೆಗೊಂಡು ಅಲ್ಲಿದ್ದ ಶಿವಲಿಂಗ, ನಾಗದೇವರ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾನೆ. ಈ ಸಂಬಂಧ ಅ. 17ರಂದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು